backpain
ಸರ್ಜರಿ ಮಾಡಿಸಿಕೊಳ್ಳಲಿದ್ದಾರ ನಟ ದರ್ಶನ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲೆಂದು ಜಾಮೀನು ಪಡೆದು ಹೊರ ಬಂದು ಫಿಸಿಯೊ ಥೆರಪಿ ಪಡೆದುಕೊಂಡಿದ್ದಾರೆ. ಆದರೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲವಾದ್ದರಿಂದ ಆಪರೇಷನ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಸಂಕ್ರಾತಿ ವೇಳೆಗೆ ದರ್ಶನ್ ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ, ವೈದ್ಯ ಅಜಯ್ ಹೆಗಡೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ದರ್ಶನ್ ಅವರಿಗೆ ಜೈಲಿನಲ್ಲಿ ಕೂರಲು, ಮಲಗಲು ಬೇಕಾದ ವ್ಯವಸ್ಥೆ ಇಲ್ಲದ