badavaraj bommai
ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಅಂತ ಒಂದೇ ಪದದಲ್ಲಿ ಹೇಳಿದ್ದಾರೆ. ಆದರೆ, ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ. ಬಸವಣ್ಣನ ತತ್ವ ಪಾಲಿಸಿದರೆ ನಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಬಸವ ವೇದಿಕೆ ಬೆಂಗಳೂರು ಏರ್ಪಡಿಸಿದ್ದ ಬಸವ ಜಯಂತಿ ಹಾಗೂ ಬಸವಶ್ರೀ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ