badminton
ಬ್ಯಾಡ್ಮಿಂಟನ್ ತಾರೆಗಳಾದ ಸೈನಾ- ಕಶ್ಯಪ್ ದಾಂಪತ್ಯ ಅಂತ್ಯ
ಹೈದರಾಬಾದ್: ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಮತ್ತು ಪಾರುಪಳ್ಳಿ ಕಶ್ಯಪ್ ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. 35 ವರ್ಷ ವಯಸ್ಸಿನ ಸೈನಾ ಸೋಮವಾರ ಬೆಳಿಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಆಲೋಚನೆಯ ನಂತರ ನಾವಿಬ್ಬರು ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ಪೋಸ್ಟ್ ಮಾಡುವ ಮೂಲಕ ವಿಚ್ಛೇದನವನ್ನು ಘೋಷಿಸಿದ್ದಾರೆ. ನೆನಪುಗಳಿಗೆ ನಾನು ಕೃತಜ್ಞನಾಗಿದ್ದೇನೆ ಮತ್ತು ಮುಂದುವರಿಯಲು ಉತ್ತಮವಾದದ್ದನ್ನು ಮಾತ್ರ ಬಯಸುತ್ತೇನೆ. ಈ ಸಮಯದಲ್ಲಿ
ಅಪ್ರಾಪ್ತೆ ಮೇಲೆ ಅತ್ಯಾಚಾರ ಬ್ಯಾಡ್ಮಿಂಟನ್ ಕೋಚ್ ಬಂಧನ
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್ ನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ 16 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು, ತಮಿಳುನಾಡು ಮೂಲದ 30 ವರ್ಷ ವಯಸ್ಸಿನ ಆರೋಪಿಯನ್ನು
ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್: ಬಿಎಂಆರ್ಜಿ ಫೈರಿ ಫಾಲ್ಕನ್ಸ್‌ಗೆ ಪ್ರಶಸ್ತಿ
ಬೆಂಗಳೂರು: ಬಿ.ಆರ್.ಶ್ರೀಧರ್ ಒಡೆತನದ ಬಿಎಂಆರ್‍ಜಿ-ಫೈರಿ ಫಾಲ್ಕನ್ಸ್ ಇತ್ತೀಚೆಗೆ ಮುಕ್ತಾಯಗೊಂಡ ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್‍ನಲ್ಲಿ ತೀವ್ರ ಪೈಪೋಟಿಯಿಂದ ಕೂಡಿದ್ದ ಫೈನಲ್‍ನಲ್ಲಿ ಥಂಡರ್ ಡ್ರಾಗನ್ಸ್ ತಂಡವನ್ನು 3-1 ಅಂತರದಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು. ಎರಡೂ ತಂಡಗಳು ತಮ್ಮೆಲ್ಲ ಕೌಶಲಗಳನ್ನು ಒರೆಗೆ ಹೆಚ್ಚಿದ ಪಂದ್ಯ ಕೊನೆ