Bagalagunte
ಬಾಗಲಗುಂಟೆಯಲ್ಲಿ ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ?
ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಮೃತಪಟ್ಟಿದ್ದು, ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗುರುವಾರ ರಾತ್ರಿ ಮನೆಯಲ್ಲಿ ವಿಜಯಲಕ್ಷ್ಮಿ ಮತ್ತು ಇಬ್ಬರು ಮಕ್ಕಳಾದ ಭುವನ್ (1) ಬೃಂದ (4) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಜಯಲಕ್ಷ್ಮಿಯ ಗಂಡ ರಮೇಶ್ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಆಕೆಯ ತಂಗಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವಿಜಯಲಕ್ಷ್ಮಿ ಮತ್ತು ರಮೇಶ್ ಮೂಲತ:
Suicide Death- ಬಾಗಲಗುಂಟೆಯಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದ ಕಿರುಕುಳ: ಪತ್ನಿ ಆತ್ಮಹತ್ಯೆ
ಬೆಂಗಳೂರು ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾಶ್ರೀ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂರು ವರ್ಷದ ಹಿಂದೆ ಪೂಜಾಶ್ರೀ
ಕುಡಿಯಲು ಹಣ ಕೊಡದ ತಾಯಿಯನ್ನೇ ಕೊಂದ ಪಾಪಿ ಮಗ!
ಬೆಂಗಳೂರಿನ ಬಾಗಲಗುಂಟೆಯ ಮುನೇಶ್ವರ ನಗರದಲ್ಲಿ ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯನ್ನೇ ಮಗನೊಬ್ಬ ರಾಡ್‍ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಹತ್ಯೆಯಾದ ಮಹಿಳೆಯನ್ನು ಶಾಂತಬಾಯಿ (82) ಎಂದು ಗುರುತಿಸಲಾಗಿದೆ. ಮಹೆಂದ್ರ ಸಿಂಗ್ (52) ಕೊಲೆ ಮಾಡಿ ದಾತ. ತಾಯಿ ಹಾಗೂ ಮಗನ ನಡುವೆ ಹಣದ
ವರ್ತೂರ್ ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ವಂಚಿಸಿದ ಚಿನ್ನ ಬಾಗಲಗುಂಟೆಯಲ್ಲಿ
ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ, ಶ್ವೇತಾಗೌಡ ವಂಚಿಸಿ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣ ಎಲ್ಲಿದೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಮಾಜಿ ಸಚಿವ




