Bagalagunte
ಕುಡಿಯಲು ಹಣ ಕೊಡದ ತಾಯಿಯನ್ನೇ ಕೊಂದ ಪಾಪಿ ಮಗ!
ಬೆಂಗಳೂರಿನ ಬಾಗಲಗುಂಟೆಯ ಮುನೇಶ್ವರ ನಗರದಲ್ಲಿ ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯನ್ನೇ ಮಗನೊಬ್ಬ ರಾಡ್‍ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಹತ್ಯೆಯಾದ ಮಹಿಳೆಯನ್ನು ಶಾಂತಬಾಯಿ (82) ಎಂದು ಗುರುತಿಸಲಾಗಿದೆ. ಮಹೆಂದ್ರ ಸಿಂಗ್ (52) ಕೊಲೆ ಮಾಡಿ ದಾತ. ತಾಯಿ ಹಾಗೂ ಮಗನ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ. ಈ ವೇಳೆ ಆತ ರಾಡ್‍ನಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಮಂಹೇಂದ್ರ ಸಿಂಗ್ ಕುಡಿತದ ಚಟಕ್ಕೆ ಬಿದ್ದು ಕೆಲಸಕ್ಕೆ ಹೋಗದೆ ಅಲೆಯುತ್ತಿದ್ದ. ನಿತ್ಯ
ವರ್ತೂರ್ ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ವಂಚಿಸಿದ ಚಿನ್ನ ಬಾಗಲಗುಂಟೆಯಲ್ಲಿ
ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ, ಶ್ವೇತಾಗೌಡ ವಂಚಿಸಿ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣ ಎಲ್ಲಿದೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಮಾಜಿ ಸಚಿವ