Menu

ಬಾಗಲಕೋಟೆ ಪುನರ್ವಸತಿ ಕೇಂದ್ರ: ಚೀಲದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಬಾಗಲಕೋಟೆ ತಾಲೂಕಿನ ವೀರಾಪೂರ ಪುನರ್ವಸತಿ ಕೇಂದ್ರದಲ್ಲಿ ನವಜಾತ ಶಿಶುವನ್ನು ಚೀಲದಲ್ಲಿ ಹಾಕಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಗು ಅಳುವ ಶಬ್ದ ಕೇಳಿ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಹೆರಿಗೆ ನಂತರ ಹೆಣ್ಣು ಮಗು ಎಂದು ಗೊತ್ತಾಗಿ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಮಗುವಿನ ಅಳು ಕೇಳಿ ಸ್ಥಳದಲ್ಲಿದ್ದ ಬಾಣಂತಿ ತಕ್ಷಣಕ್ಕೆ ಎದೆ ಹಾಲು ಉಣಿಸಿ ಪೋಷಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ

ಕುಂಭ ಮೇಳದಿಂದ ಹೊರಟು ಕಾಶಿ ನದಿಯಲ್ಲಿ ಮುಳುಗಿ ಮೃತಪಟ್ಟ ಬಾಗಲಕೋಟೆ ವ್ಯಕ್ತಿ

ಬಾಗಲಕೋಟೆಯ ವ್ಯಕ್ತಿಯೊಬ್ಬರು ಕಾಶಿಯಲ್ಲಿ ನದಿಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ. ಸತೀಶ್ ಜೋಷಿ (44) ಮೃತರು. ಸತೀಶ್‌ ಜೋಷಿ ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸು ತ್ತಿದ್ದರು. ವಾರದ ಹಿಂದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ. ಅಬಕಾರಿ ಇಲಾಖೆಯ

ಕರ್ತವ್ಯನಿರತ ಯೋಧ ಬಾಗಲಕೋಟೆಯ ಚನ್ನಯ್ಯ ರೇಷ್ಮೆ ಹೃದಯಾಘಾತಕ್ಕೆ ಬಲಿ

ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ ಯೋಧ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 14 ವರ್ಷದಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ