Menu

ಭೀಮಾ ತೀರದ ಹಂತಕ ಬಾಗಪ್ಪನ ಕೊಚ್ಚಿ ಹಾಕಿದ ಗ್ಯಾಂಗ್‌

ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ಹಂತಕ, ನಟೋರಿಯಸ್‌ ಎಂದೇ ಕುಖ್ಯಾತಿ ಪಡೆದಿರುವ ಬಾಗಪ್ಪ ಹರಿಜನ್‌ನನ್ನು ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಹಾಕಿ ಪರಾರಿಯಾಗಿದ್ದಾರೆ. ಭೀಮಾತೀರದ ಹಂತಕ ಚಂದಪ್ಪನ ಶಿಷ್ಯನಾಗಿದ್ದ ಬಾಗಪ್ಪ ಹರಿಜನ್, ವಿಜಯಪುರ, ಭೀಮಾತೀರ, ಕಲಬುರಗಿ ಸೇರಿದಂತೆ ಸುತ್ತಲೂ ಹಾವಳಿ ನೀಡುತ್ತಿದ್ದ. 2018ರಲ್ಲೇ ಕೋರ್ಟ್ ಆವರಣದಲ್ಲಿ ಪೀರಪ್ಪ ಹಡಪದ್ ಎಂಬಾತ ಬಾಗಪ್ಪ ಹರಿಜನ್