Menu

RCB Victory tragedy: ಬಂಧಿತ ಆರ್‌ಸಿಬಿ ಸಿಬ್ಬಂದಿಗೆ ಹೈಕೋರ್ಟ್‌ ಜಾಮೀನು

ಆರ್‌ಸಿಬಿ ವಿಜಯೋತ್ಸವ ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್‌ ಕುಮಾರ್, ಶಮಂತ್ ಮಾವಿನಕೆರೆಗೆ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಆರೋಪಿಗಳು ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಷರತ್ತು ವಿಧಿಸಿ, ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದಲ್ಲಿ ತಮ್ಮನ್ನು ಬಂಧಿಸಿದ ಪೊಲೀಸರ ಕ್ರಮ ಕಾನೂನು ಬಾಹಿರವಾಗಿದ್ದು, ಬಿಡುಗಡೆ ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಈ ನಾಲ್ವರು ಆರ್​ಸಿಬಿ ಸಿಬ್ಬಂದಿ