Menu

ಬೇಲ್‌ ನಿರಾಕರಿಸಿದ ಸುಪ್ರೀಂ: ಸಿಬಿಐನಿಂದ ವಿನಯ್‌ ಕುಲಕರ್ಣಿ ಅರೆಸ್ಟ್‌ ಸಾಧ್ಯತೆ

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೀಗಾಗಿ ಇನ್ನು ಎರಡು ದಿನಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿನಯ್ ಕುಲಕರ್ಣಿ ಶರಣಾಗುವ ಸಾಧ್ಯತೆ ಇದೆ. ಶುಕ್ರವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಹಾಜರಾಗಲಿದ್ದಾರೆ. ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿರುವುದರಿಂದ ಸಿಬಿಐ ಅವರನ್ನು ಅರೆಸ್ಟ್‌ ಮಾಡುವ ಸಾಧ್ಯತೆ ಇದೆ. ಕೊಲೆ ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಿ, ಪ್ರಭಾವ ಬೀರಲು