Bale Honnur Peetha
ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿ ನನ್ನ ಜೀವನವನ್ನೇ ಬದಲಿಸಿದವರು: ಡಿಕೆ ಶಿವಕುಮಾರ್
ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿಗಳು ನನ್ನ ಜೀವನವನ್ನೇ ಬದಲಿಸಿದವರು. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ ಪದುಭನಾಭನ ಪಾದ ಭಜನೆ ಪರಮ ಸುಖವಯ್ಯ ಎಂಬ ಪುರಂದರ ದಾಸರ ಪದಗಳಂತೆ, ಇಂದು ಈ ಚಿಕ್ಕದಾದ, ಚೊಕ್ಕದಾದ ಧಾರ್ಮಿಕ ಕಾರ್ಯಕ್ರಮಕ್ಕೆ ರಂಭಾಪುರಿ ಶ್ರೀಗಳು ಆಗಮಿಸಿರುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ