Menu

ಹೂಮಳೆ ಸುರಿಸದಿದ್ದರೆ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಡ್ತಿದ್ದನಂತೆ ಈ ಬಿಸಿಎಂ ಅಧಿಕಾರಿ

ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ನಾನಾ ಕಡೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಅದರಲ್ಲಿ ಬಳ್ಳಾರಿ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ಮನೆಯೂ ಸೇರಿದೆ. ಲೋಕಾಯುಕ್ತ ಪೊಲೀಸರು ಬಳ್ಳಾರಿಯ  ರಾಮಾಂಜನೇಯ ನಗರದಲ್ಲಿರುವ ಈ ಅಧಿಕಾರಿಯ ಮನೆ ಮೇಲೂ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ವಾರ್ಡನ್‌ ಆಗಿ ನೇಮಕವಾಗಿದ್ದ ಲೋಕೇಶ್‌ ಈಗ ಬಿಸಿಎಂ ಅಧಿಕಾರಿಯಾಗಿದ್ದಾರೆ. ಲೋಕೇಶ್ ಸರ್ಕಾರಿ ಅಧಿಕಾರಿಯಾಗಿದ್ದರೂ ವರ್ಗಾವಣೆ ಮಾಡುವುದು, ಮಾಡಿಸುವುದೇ ಅವರ ಮುಖ್ಯ