ballary
ರಾಜಶೇಖರ್ ಸಾವಿನ ಕುರಿತು ಸಿಬಿಐ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ
ಬಳ್ಳಾರಿ: ಮುಖ್ಯಮಂತ್ರಿಗಳು ರಾಜಶೇಖರ್ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು, ಚೆಲ್ಲಾಟ ಆಡದೇ ಸಮಗ್ರ ತನಿಖೆ ಮಾಡಿಸಬೇಕು. ಬಡ ಕುಟುಂಬಕ್ಕೆ ನ್ಯಾಯ ಸಿಗಲು ಸಿಬಿಐ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಇಂದು ಮೃತ ರಾಜಶೇಖರ್ ಅವರ ಮನೆಗೆ ಭೇಟಿ ನೀಡಿದಾಗ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರರನ್ನು ಕೊಲೆ ಮಾಡಿದ್ದಾರೆ. ಅವರೇ ಗುಂಡು ಹಾರಿಸಿದ್ದರಿಂದ ಪ್ರಾಣ ಕಳಕೊಂಡಿದ್ದಾರೆ ಎಂದು
ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಸಚಿವ ಬೈರತಿ ಸುರೇಶ್ ತಿಂಗಳ ಗಡುವು
ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ನಗರಾಭಿವೃದ್ಧಿಗೆ
ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ 6 ಸಾವು
ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ರಾರಾವಿ ಗ್ರಾಮದ ನಿವಾಸಿಗಳಾದ ಬೀರಪ್ಪ
ಚಿಕ್ಕಬಳ್ಳಾಪುರ ನಂತರ ಬಳ್ಳಾರಿಯಲ್ಲಿ ಹಕ್ಕಿಜ್ವರ ಪತ್ತೆ; ರಾಯಚೂರಿನಲ್ಲಿ ಅಲರ್ಟ್!
ಚಿಕ್ಕಬಳ್ಳಾಪುರದಲ್ಲಿ ಕಾಣಿಸಿಕೊಂಡ ಹಕ್ಕಿಜ್ವರ ಇದೀಗ ಬಳ್ಳಾರಿಯಲ್ಲೂ ಕಾಣಿಸಿಕೊಂಡಿದೆ. ಇದರಿಂದ ಹಕ್ಕಿಜ್ವರ ಒಂದರ ನಂತರ ಮತ್ತೊಂದು ಎಂಬಂತೆ ವಿವಿಧ ಜಿಲ್ಲೆಗಳಿಗೆ ಹರಡುವ ಭೀತಿ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿ ಗ್ರಾಮದ ಎರಡು ಮನೆಗಳಲ್ಲಿ ಸಂತೆಯಿಂದ ತಂದು ಸಾಕಿದ್ದ 16 ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು
ಸಿದ್ದರಾಮಯ್ಯ ಬೆಂಕಿ ಇದ್ದಂತೆ: ಸಚಿವ ಜಮೀರ್ ಅಹ್ಮದ್
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಬಂದರೆ ಸುಟ್ಟು ಹೋಗ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಬಳ್ಳಾರಿಯಲ್ಲಿ ಬುಧವಾರ ಸಿಎಂ ಸ್ಥಾನದ ಕುರಿತು ಪಕ್ಷದ ಮುಖಂಡರ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ




