ballary
ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ 6 ಸಾವು
ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ರಾರಾವಿ ಗ್ರಾಮದ ನಿವಾಸಿಗಳಾದ ಬೀರಪ್ಪ (45), ಸುನೀಲ (40) ಮತ್ತು ವಿನೋದ (14) ಮೃತಪಟ್ಟ ದುರ್ದೈವಿಗಳು. ಕುರಿ ಮೇಯಿಸಲು ತೆರಳಿದ್ದ ಕುಟುಂಬ ಮಳೆ ಬರುತ್ತಿದ್ದ ಕಾರಣ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು
ಚಿಕ್ಕಬಳ್ಳಾಪುರ ನಂತರ ಬಳ್ಳಾರಿಯಲ್ಲಿ ಹಕ್ಕಿಜ್ವರ ಪತ್ತೆ; ರಾಯಚೂರಿನಲ್ಲಿ ಅಲರ್ಟ್!
ಚಿಕ್ಕಬಳ್ಳಾಪುರದಲ್ಲಿ ಕಾಣಿಸಿಕೊಂಡ ಹಕ್ಕಿಜ್ವರ ಇದೀಗ ಬಳ್ಳಾರಿಯಲ್ಲೂ ಕಾಣಿಸಿಕೊಂಡಿದೆ. ಇದರಿಂದ ಹಕ್ಕಿಜ್ವರ ಒಂದರ ನಂತರ ಮತ್ತೊಂದು ಎಂಬಂತೆ ವಿವಿಧ ಜಿಲ್ಲೆಗಳಿಗೆ ಹರಡುವ ಭೀತಿ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿ ಗ್ರಾಮದ ಎರಡು ಮನೆಗಳಲ್ಲಿ ಸಂತೆಯಿಂದ ತಂದು ಸಾಕಿದ್ದ 16 ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು
ಸಿದ್ದರಾಮಯ್ಯ ಬೆಂಕಿ ಇದ್ದಂತೆ: ಸಚಿವ ಜಮೀರ್ ಅಹ್ಮದ್
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಬಂದರೆ ಸುಟ್ಟು ಹೋಗ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಬಳ್ಳಾರಿಯಲ್ಲಿ ಬುಧವಾರ ಸಿಎಂ ಸ್ಥಾನದ ಕುರಿತು ಪಕ್ಷದ ಮುಖಂಡರ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ