Menu

ಪಾಕ್‌ನಿಂದ ಸ್ವತಂತ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ್‌

ಭಾರತ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಿದ ಮರುದಿನವೇ ಪಾಕಿಸ್ತಾನದ ವಿರುದ್ಧ ಬಲೂಚಿಸ್ತಾನ್‌ ಬಂಡೆದ್ದು, ತಾನು ಸ್ವತಂತ್ರವೆಂದು ಘೋಷಿಸಿ ಕೊಂಡಿದೆ. ಬಲೂಚಿಸ್ತಾನ್‌ ಗುರುವಾರ ಬಾಂಬ್ ದಾಳಿ ನಡೆಸಿ ಪಾಕಿಸ್ತಾನದ 14 ಯೋಧರ ಬಲಿ ಪಡೆದಿತ್ತು. ಇಂದು ಬಲೂಚಿಸ್ತಾನ್ ನಾಯಕರು ಪಾಕಿಸ್ತಾನದಿಂದ ಬೇರೆ ಯಾಗಿ ಸ್ವತಂತ್ರವಾಗಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಬರಹಗಾರ ಮೀರ್ ಯಾರ್ ಬಲೂಚ್ ಅವರು, ಪಾಕಿಸ್ತಾನದಿಂದ ಬಲೂಚಿಸ್ತಾನ ಸ್ವತಂತ್ರಗೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದಾರೆ. ಬಲೂಚಿಸ್ತಾನಕ್ಕೆ ವಿಶ್ವಸಂಸ್ಥೆ ಮಾನ್ಯತೆ