Menu

ಬಮುಲ್‌ ಅಧ್ಯಕ್ಷಗಿರಿ ಮಾಜಿ ಸಂಸದ ಡಿಕೆ ಸುರೇಶ್‌ಗೆ

ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಮಾಜಿ ಸಂಸದ ಡಿ ಕೆ ಸುರೇಶ್ ಆಯ್ಕೆಯಾಗಿದ್ದಾರೆ. ಬಮುಲ್‌ ಆಡಳಿತ ಮಂಡಳಿಯ ನಿದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಬಹುಮತ ಗಳಿಸಿದ್ದರು. ಈ ಚುನಾವಣೆಯಲ್ಲಿ 11 ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಿದ್ದರೆ, 14 ಸ್ಥಾನಗಳಲ್ಲಿ ಮೂರು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಡಿಕೆ ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದು, ಎನ್ ಡಿಎ ಮೈತ್ರಿ ಕೂಟ 2 ಸ್ಥಾನಗಳಲ್ಲಿ