Thursday, December 11, 2025
Menu

ಭೂ ಕಬಳಿಕೆ ಕುರಿತು ಮಾತಾಡ್ಬೇಕು ಅಂದ್ರೆ ಉತ್ತರಹಳ್ಳಿ ಬಗ್ಗೆ ಮಾತಾಡ್ಬೇಕಾಗುತ್ತೆ ಎಂದ ಡಿಕೆ ಸುರೇಶ್‌

“ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಭೂ ಕಬಳಿಕೆ ಕುರಿತು ನಾನು ಮಾತನಾ ಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ” ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ಹೇಳಿದ್ದಾರೆ. ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಬಿಡದಿ