Bandra
ನಟ ಸೈಫ್ ಹತ್ಯೆಗೆ ಯತ್ನಿಸಿದ್ದ ಬಾಂಗ್ಲಾದೇಶಿ ಅರೆಸ್ಟ್
ನಟ ಸೈಫ್ ಅಲಿ ಖಾನ್ ಹತ್ಯೆಗೆ ಯತ್ನಿಸಿ ಹಲವು ಬಾರಿ ಚಾಕುವಿನಿಂದ ಇರಿದಾತ ಬಾಂಗ್ಲಾದೇಶಿ ಎಂಬ ಅನುಮಾನವಿದೆ ಎಂದು ಮುಂಬೈ ಮಹಾನಗರ ವಿಭಾಗ-9ರ ಡಿಸಿಪಿ ದೀಕ್ಷಿತ್ ಗೆಡಾಮ್ ಮಾಹಿತಿ ನೀಡಿದ್ದಾರೆ. ಚಾಕು ಇರಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆ ಬಳಿಕ ಮುಂಬೈ ಪೊಲೀಸರು ಭಾನುವಾರ ಥಾಣೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಭಾರತೀಯನಲ್ಲ ಬದಲಿಗೆ ಬಾಂಗ್ಲಾದೇಶಿ ಎಂಬ ಅನುಮಾನವಿದೆ ಎಂದು ದೀಕ್ಷಿತ್ ಹೇಳಿದ್ದು, ಆತನ ಬಳಿ ಭಾರತಕ್ಕೆ ಸಂಬಂಧಿಸಿದ ಯಾವುದೇ