Menu

ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಹೆಚ್ಚಳ?

ಬೆಂಗಳೂರಿನಲ್ಲಿ ಇಂದು ಆಟೋ ದರ ಪರಿಷ್ಕರಣೆಯ ಬಗ್ಗೆ ಸಭೆ ನಡೆಯುತ್ತಿದ್ದು, ದರ ಪರಿಷ್ಕರಣೆ ಬಹುತೇಕ ಫೈನಲ್ ಆಗುವ ಸಾಧ್ಯತೆ ಇದೆ. ಸಾರಿಗೆ ಇಲಾಖೆ ಯು ಆಟೋ ಚಾಲಕ ಸಂಘಟನೆಯ ಈ ಸಭೆ ಕರೆದಿದೆ. ಇನ್ ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಈಗ 2 ಕಿಮೀಗೆ ಮಿನಿಮಮ್ ದರ 30 ರೂ. ಇದ್ದು, 40 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ. ಸಾರಿಗೆ ಇಲಾಖೆ ಅಧಿಕಾರಿಗಳು

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ರ‍್ಯಾಪಿಡೋ ಆಟೋ ಚಾಲಕರು

ಬೆಂಗಳೂರಿನ ರ‍್ಯಾಪಿಡೋ ಆಟೋ ಚಾಲಕರು ಮತ್ತು  ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿ ಚಾಲಕರ  ಕದನ ರಾಷ್ಟ್ರಪತಿ ಅಂಗಳಕ್ಕೆ ತಲುಪಿದೆ.  ರ‍್ಯಾಪಿಡೋ ಆಟೋ ಚಾಲಕರು ರಾಷ್ಟ್ರಪತಿಗೆ  ದಯಾಮರಣದ ಬೇಡಿಕೆ  ಇಟ್ಟು ಪತ್ರ ಬರೆದಿದ್ದಾರೆ. ರ‍್ಯಾಪಿಡೋ ಆಟೋ ಚಾಲಕರು ವೈಟ್ ಬೋರ್ಡ್ ಟ್ಯಾಕ್ಸಿ ವಿರುದ್ಧ ಆಕ್ರೋಶ

ಏ.4ರಿಂದ 14ರವರೆಗೆ ಬೆಂಗಳೂರು ಕರಗ ಮಹೋತ್ಸವ

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ಏ.4ರಿಂದ ಏ.14ರವರೆಗೆ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ವರ್ಷ 15ನೇ ಬಾರಿಗೆ ಕರಗ ಹೊರಲಿದ್ದಾರೆ.

11.6 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಣೆ: ಬೆಂಗಳೂರಿನ ಯುವಕ ಗೋವಾದಲ್ಲಿ ಅರೆಸ್ಟ್‌

11.6ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದಡಿ ಗೋವಾದ ಪೊಲೀಸರು ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಬಂಧಿಸಿ  11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಮಾದಕ ದ್ರವ್ಯ ವಿರುದ್ಧ ಕಾರ್ಯಾಚರಣೆ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟೊಂದು ಡೊಡ್ಡ ಪ್ರಮಾಣದಲ್ಲಿ

ನಾಳೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಮಾಗಡಿ-ಎಂಜಿ ರೋಡ್‌ ಮಧ್ಯೆ ಸಂಚಾರ ವ್ಯತ್ಯಯ

ನಮ್ಮ ಮೆಟ್ರೋ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ (ಮಾರ್ಚ್ 9) ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ನೇರಳೆ ಮಾರ್ಗದ ಮಾಗಡಿ

ಮೆಜೆಸ್ಟಿಕ್ ಬಸ್ ನಿಲ್ದಾಣ ಮರು ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಪುನರ್ ಅಭಿವೃದ್ಧಿ ಪಡಿಸಿ,ವಾಣಿಜ್ಯ ಸಂಕೀರ್ಣದ ಜೊತೆ ಮರು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಿದ ಅವರು ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಎರಡು ದಿನದ ಹಿಂದೆ

ಹಾಸನ ರೈಲು ನಿಲ್ದಾಣದಲ್ಲಿ ಅಪರಿಚಿತೆಯ ಅತ್ಯಾಚಾರ, ಕೊಲೆ ಆರೋಪಿ ಸೆರೆ

ಹಾಸನದ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಅತ್ಯಾಚಾರ ನಡೆಸಿ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ನೇಪಾಳಿ  ಕೂಲಿಕಾರ್ಮಿಕನನ್ನು  ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಮೊರಾಂಗ್ ಜಿಲ್ಲೆಯ ಮೌಸಮ್ ಪಹಡಿ(25)ಬಂಧಿತ ಆರೋಪಿ.  ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ

ವಿದೇಶಿ ಕಾಯ್ದೆ ಉಲ್ಲಂಘಿಸಿ ಮನೆ ಬಾಡಿಗೆಗೆ ನೀಡುವ ಮಾಲೀಕರ ವಿರುದ್ಧ ಕ್ರಮ

ವಿದೇಶಿ ಕಾಯ್ದೆ ನಿಯಮ ಉಲ್ಲಂಘಿಸಿ, ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆ ನೀಡುವ ಮನೆ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ದಯಾನಂದ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ವಿದೇಶಿಯರ ಕಾಯ್ದೆ-1946 ರ ಕಲಂ.7ರ ರೀತ್ಯಾ

ಬಾರ್‌ನಲ್ಲಿ ರೌಡಿ ಶೀಟರ್‌ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿ

ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಲು ಬಾರ್‌ಗೆ ಬಂದಿದ್ದ ರೌಡಿ ಶೀಟರ್‌ನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ. ಯಲಹಂಕದ ಕೊಡಗಿ ತಿರುಮಲಪುರ ನಿವಾಸಿ ಜಯರಾಮ್‌ (42) ಹತ್ಯೆಯಾದ ರೌಡಿ ಶೀಟರ್‌. ಮಂಗಳವಾರ ರಾತ್ರಿ ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ