Bangalore fest
ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿ.ಕೆ. ಶಿವಕುಮಾರ್
ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಫಾ) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ ಐಫಾ ಪ್ರತಿನಿಧಿಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು