Bangalore Police
ನಾನಾ ಆಮಿಷವೊಡ್ಡಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಮಾಜಿ ಪಿಡಿಒ ಬೆಂಗಳೂರು ಪೊಲೀಸ್ ಬಲೆಗೆ
ಸರ್ಕಾರಿ ಕೆಲಸ ಕೊಡಿಸುವ ಆಮಿಷ, ಚಿನ್ನದ ಉದ್ಯಮ ಹಾಗೂ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಎರಡು ಪಟ್ಟು ಲಾಭ ಮತ್ತಿತರ ಹೆಸರಿನಲ್ಲಿ ಹಣ ಪಡೆದು ಹಲವರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಂಚಕನನ್ನು ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಾಜಿ ಪಿಡಿಒ ಯೋಗೇಂದ್ರ ಎಂಬಾತ ಬೆಂಗಳೂರಿನ ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಯೋಗೇಂದ್ರ 2020ರಲ್ಲಿ ಕರ್ತವ್ಯದಿಂದ ವಜಾಗೊಂಡಿದ್ದ.
ದರ್ಶನ್ ಸೇರಿ 7ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಪೊಲೀಸ್ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಅನಿಲ್