Bangalore Police
ದರ್ಶನ್ ಸೇರಿ 7ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಪೊಲೀಸ್ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಅನಿಲ್ ಸಿ.ನಿಶಾನಿ ಮತ್ತು ಸಿದ್ದಾರ್ಥ್ ಲೂತ್ರಾ , ಈ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಏಕೆ ಆರೋಪಿಗಳ ಜಾಮೀನು ರದ್ದು ಮಾಡಬೇಕು ಎಂಬುದಕ್ಕೆ