Menu

 ಚನ್ನಪಟ್ಟಣದ ಸ್ವಾಭಿಮಾನಿ ಮತದಾರರ ಋಣ ತೀರಿಸುವ ಕೆಲಸ ಮಾಡುತ್ತೇವೆ: ಡಿ. ಕೆ. ಸುರೇಶ್

ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು.ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ್ದೀರಿ. ನಮ್ಮ ಕೈ ಹಿಡಿದ ನಿಮ್ಮ ಋಣ ತೀರಿಸುತ್ತೇವೆ ಎಂದು ಮಾಜಿ ಸಂಸದ ಡಿ. ಕೆ. ಸುರೇಶ್ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತಾ ಸಮಾವೇಶದಲ್ಲಿ  ಮಾತನಾಡಿ, ಇಡೀ ರಾಜ್ಯ ಚನ್ನಪಟ್ಟಣದ ಉಪಚುನಾವಣೆಯನ್ನು ನೋಡುತ್ತಿತ್ತು. ಇದು ಅತ್ಯಂತ ಸವಾಲಿನ ಚುನಾವಣೆಯಾಗಿ ಮಾರ್ಪಾಡಾಗಿತ್ತು. ಚನ್ನಪಟ್ಟಣದ ಚುನಾವಣಾ ಇತಿಹಾಸದಲ್ಲಿ

ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿಕೆಶಿ

ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ಹಾಗೂ ಇಡೀ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ