Menu

ನಾಳೆ‌‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಜಿಟಿ ಕದನ:‌ ಟ್ರಾಫಿಕ್ ಪೊಲೀಸ್‌ ಅಲರ್ಟ್‌

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಅನ್ನು ಎದುರಿಸಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಧತೆ ಮಾಡಿಕೊಂಡು, ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್‌ ನಿರ್ವಹಣೆಗೆ ಹಲವು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬುಧವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್, ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ಜಾರಿ ಚಿಂತನೆ: ಪರಮೇಶ್ವರ್‌

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿಭಾಗವು ನಗರದ ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಆಯೋಜಿಸಿದ್ದ ನಗರ ಚಲನಶೀಲತೆ ಸವಾಲುಗಳು