Menu

 ಬಿಕಾಂ ಪರೀಕ್ಷೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಗೆ ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಸೋಮವಾರದಿಂದ ಬಿಕಾಂ 1, 3, 5ನೇ ಸೆಮಿಸ್ಟರ್​ನ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆ ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿಕಾಂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ ಪ್ರಶ್ನಿಸಿ ಬೆಂಗಳೂರು ವಿಶ್ವವಿದ್ಯಾಲಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಸಿಎ ಫೌಂಡೇಶನ್​ ಪರೀಕ್ಷೆಗಳು ಕೂಡ ಸೋಮವಾರದಿಂದಲೇ ಆರಂಭವಾಗಲಿವೆ. ಹೀಗಾಗಿ ಬಿಕಾಂ 1, 3, 5ನೇ ಸೆಮಿಸ್ಟರ್​ನ ಪರೀಕ್ಷೆಗಳನ್ನು