Menu

ಕಾವೇರಿ ನೀರಿಗೆ ಮೊಬೈಲ್ ಆ್ಯಪ್‌ : ಬೆಂಗಳೂರು ಟ್ಯಾಂಕರ್ ಮಾಫಿಯಾಗೆ ಬ್ರೇಕ್‌

ಬೆಂಗಳೂರಿನಲ್ಲಿ ಬೇಸಿಗೆ ನೀರಿನ ಸಮಸ್ಯೆ ಮತ್ತು ಟ್ಯಾಂಕರ್ ಮಾಫಿಯಾ ತಡೆಯಲು ಜಲಮಂಡಳಿ ಮೊಬೈಲ್ ಆ್ಯಪ್ ಆರಂಭಿಸುತ್ತಿದೆ. ಮಾರ್ಚ್ ಅಂತ್ಯದ ವೇಳೆಗೆ  ಡಿಕೆ ಶಿವಕುಮಾರ್ ಈ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸಾರ್ವಜನಿಕರು ಈ ಆ್ಯಪ್ ಮೂಲಕ ಕಾವೇರಿ ನೀರಿನ ಟ್ಯಾಂಕರ್‌ಗಳನ್ನು ಬುಕ್ ಮಾಡಬಹುದು. ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಒಟಿಪಿ ಪರಿಶೀಲನೆಯ ಮೂಲಕ ಪಾರದರ್ಶಕತೆ ಹೆಚ್ಚಿಸಲಾಗುತ್ತದೆ. ಆ್ಯಪ್ ಮೂಲಕ ನೀರಿನ ಟ್ಯಾಂಕರ್‌ಗಳನ್ನು ಬುಕ್ ಮಾಡಿ ನಿಗದಿತ ಸಮಯದೊಳಗೆ ನೀರು ಪಡೆಯಲು ಪೂರ್ವನಿರ್ಧರಿತ

ಕಾವೇರಿ ನೀರಿಗಾಗಿ ಬೆಂಗಳೂರಿನಲ್ಲಿ 58 ಸಾವಿರ ಜನ ಅರ್ಜಿ ಸಲ್ಲಿಕೆ!

ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರು ಸರಬರಾಜಿಗೆ ಚಾಲನೆ ಸಿಕ್ಕ ಬಳಿಕ ನಮಗೂ ಕಾವೇರಿ ಕುಡಿಯುವ ನೀರಿನ ಸಂಪರ್ಕ ಮಾಡಿಕೊಡಿ ಎಂದು 58 ಸಾವಿರ ಜನರು ಬೆಂಗಳೂರು ಜಲಮಂಡಳಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷ ಬರಗಾಲ ಆವರಿಸಿ