Menu

ಕಾವೇರಿ ನೀರಿಗಾಗಿ ಬೆಂಗಳೂರಿನಲ್ಲಿ 58 ಸಾವಿರ ಜನ ಅರ್ಜಿ ಸಲ್ಲಿಕೆ!

ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರು ಸರಬರಾಜಿಗೆ ಚಾಲನೆ ಸಿಕ್ಕ ಬಳಿಕ ನಮಗೂ ಕಾವೇರಿ ಕುಡಿಯುವ ನೀರಿನ ಸಂಪರ್ಕ ಮಾಡಿಕೊಡಿ ಎಂದು 58 ಸಾವಿರ ಜನರು ಬೆಂಗಳೂರು ಜಲಮಂಡಳಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷ ಬರಗಾಲ ಆವರಿಸಿ ಕೊಳೆವೆ ಬಾವಿಗಳೆಲ್ಲವೂ ಬತ್ತಿ ಹೋಗಿದ್ದವು. ಕುಡಿಯುವ ನೀರು ಸೇರಿದಂತೆ ದಿನಬಳಕೆ ನೀರು ಕೂಡ ಲಭ್ಯವಾಗದೆ ಇಡೀ ಬೆಂಗಳೂರಿನ ಜನತೆ ತತ್ತರಿದ್ದರು. ಬೋರ್‌ವೆಲ್‌ಗಳ ನೀರನ್ನು ನೆಚ್ಚಿಕೊಂಡು ಹೈರಾಣಾಗಿದ್ದರು. ಈ