Bangalore
ಎಸಿಪಿ ಗೋವರ್ಧನ್ ಗೆ ವಿವಾಹೇತರ ಸಂಬಂಧ: ಪತ್ನಿ ದೂರು ದಾಖಲು
ಬೆಂಗಳೂರು ಆಗ್ನೇಯ ವಿಭಾಗದ ಎಸಿಪಿ ಗೋವರ್ಧನ್ ಅವರ ವಿರುದ್ಧ ಅವರ ಪತ್ನಿ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಗೋವರ್ಧನ್ ಜೊತೆಗೆ ಮಹಿಳಾ ಎಸಿಪಿ ಅಶ್ವಿನಿ ವಿರುದ್ಧವೂ ಗೋವರ್ಧನ್ ಪತ್ನಿ ದೂರು ದಾಖಲಿಸಿದ್ದಾರೆ. ಗೋವರ್ಧನ್ ಅವರು ಡಿವೈಎಸ್ಪಿ ಆಗಿ ಆಯ್ಕೆ ಆದಾಗಿನಿಂದ ಕುಟುಂಬವನ್ನು ದೂರ ಮಾಡಿದ್ದಾರೆ. ಅವರದೇ ಬ್ಯಾಚ್‌ನ ಮಹಿಳಾ ಅಧಿಕಾರಿಯ ಜೊತೆ ಸಂಬಂಧ ಹೊಂದಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಪತ್ನಿ ಅಮೃತ ದಾಖಲಿಸಿರುವ
ಮೆಟ್ರೋ ಟಿಕೆಟ್ ದರ ಇಳಿಕೆಗೆ ಬಿಎಂಆರ್‌ಸಿಎಲ್‌ಗೆ ಸಿಎಂ ಆಗ್ರಹ
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ
ಬೆಂಗಳೂರಿನೊಂದಿಗೆ ಕರ್ನಾಟಕವನ್ನೂ ಜಾಗತಿಕ ಕೇಂದ್ರವನ್ನಾಗಿಸೋಣ: ಡಿ.ಕೆ.ಶಿವಕುಮಾರ್
ಕರ್ನಾಟಕ ಅತ್ಯುತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ಮಾನವ ಸಂಪನ್ಮೂಲವನ್ನು ಹೊಂದಿದ್ದು, ಬೆಂಗಳೂರು ಜೊತೆಗೆ ಕರ್ನಾಟಕ ಹೂಡಿಕೆ ಮಾಡಲು ಅತ್ಯುತ್ತಮ ಪ್ರದೇಶವಾಗಿದೆ. ನಾವೆಲ್ಲರೂ ಸೇರಿ ಕರ್ನಾಟಕವನ್ನು ಜಾಗತಿಕ ಕೇಂದ್ರವಾಗಿ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ಪಟ್ಟರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ
ಲೂಪ್ ಸ್ಟುಡಿಯೋದಲ್ಲಿ ಮಾತನಾಡಿದ “ಮಾರುತ”
ಎಸ್ ನಾರಾಯಣ್ ನಿರ್ದೇಶನದ ಹಾಗೂ ದುನಿಯಾ ವಿಜಯ್ – ಶ್ರೇಯಸ್ ಮಂಜು ಅಭಿನಯದ ” ಮಾರುತ” ಚಿತ್ರದ ಡಬ್ಬಿಂಗ್ ಮುಕ್ತಾಯಗೊಂಡಿದೆ. ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರ ”
ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್
ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ,
ಮೆಟ್ರೋ ರೈಲು ಟಿಕೆಟ್ ದರ ಏರಿಕೆ: ಸಾರ್ವಜನಿಕರ ಆಕ್ರೋಶ
ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿ ಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಪಕ್ಷ ಬಿಜೆಪಿ ನಾಯಕರು ಕೂಡ ಸರ್ಕಾರದ ಈ ಕ್ರಮವನ್ನು ಟೀಕಿಸಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ
ಬೆಂಗಳೂರು ಭಾರತದ ಡಿಫೆನ್ಸ್ ಹಬ್, ಏರೋ ಇಂಡಿಯಾ ದೇಶದ ರಕ್ಷಣಾ ಸಾಮರ್ಥ್ಯದ ಜಾಗತಿಕ ಪ್ರದರ್ಶನ: ಡಿಕೆಶಿ
ಭಾರತದ ರಕ್ಷಣಾ ಕ್ಷೇತ್ರದ ಬೆಳವಣಿಗೆಯಲ್ಲಿ ರಾಜಧಾನಿ ಬೆಂಗಳೂರಿನ ಕೊಡುಗೆ ಪ್ರಮುಖವಾಗಿದೆ. ಇಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಸಂಸ್ಥೆಗಳು ನೆಲೆ ಯೂರಿದ್ದು, ಭಾರತದ ಮೂರೂ ರಕ್ಷಣಾ ಪಡೆಗಳಿಗೆ ಅಗತ್ಯ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿವೆ. ಬೆಂಗಳೂರು ಭಾರತದ ಡಿಫೆನ್ಸ್ ಹಬ್
ಇಂದಿನಿಂದ ಬೆಂಗಳೂರಿನಲ್ಲಿ 5 ದಿನ ಏರೋ ಇಂಡಿಯಾ ಶೋ
ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಇಂದಿನಿಂದ (ಸೋಮವಾರ) ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ಸಾಮರ್ಥ್ಯ ಪ್ರದರ್ಶಿಸಲಿವೆ. 90 ದೇಶಗಳು
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೀಕ್ಷಿಸಿದ ಡಿಕೆಶಿ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ
ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶ ಸಿದ್ಧತೆ ಪರಿಶೀಲನೆ
ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ. 10 ರಿಂದ 14