Thursday, September 18, 2025
Menu

ಜ.17ರಿಂದ ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ

ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಜ.17ರಂದು ಕಾರ್ಯಾರಂಭಿಸಲಿದೆ. ಇದರಿಂದ ಕನ್ನಡಿಗರು ಇನ್ನು ಮುಂದೆ ಚೆನ್ನೈ ಸೇರಿ ನೆರೆಯ ರಾಜ್ಯಗಳಿಗೆ ಹೋಗುವ ಬದಲು ಬೆಂಗಳೂರಿನಲ್ಲೇ ಅಮೆರಿಕದ ವೀಸಾ ಮತ್ತು ಅದಕ್ಕೆ ಸಂಬಂಧಿಸಿದ ಸೇವೆ ಪಡೆಯಬಹುದು. ಈ ಹೋಟೆಲ್‌ನಲ್ಲಿ ಈಗಾಗಲೇ ಯುನೈಟೆಡ್ ಸ್ಟೇಟ್ಸ್ ಕಮರ್ಷಿಯಲ್ ಸರ್ವಿಸ್ (ಯುಎಸ್ ಸಿಎಸ್) ಕಚೇರಿ ಇದ್ದು, ಅದೇ ಸ್ಥಳದಲ್ಲೇ ಕಾನ್ಸುಲೇಟ್ (ದೂತಾವಾಸ) ಕಚೇರಿ ಕಾರ್ಯಾರಂಭ ಮಾಡಲಿದೆ. ಕಾನ್ಸುಲೇಟ್ ಕಚೇರಿ ಸ್ಥಾಪಿಸಲು ಐಟಿ-ಬಿಟಿ ಕಂಪನಿಗಳು

ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ ಘಟನೆ

ಹಸುಗಳ ಕೆಚ್ಚಲು ಕೊಯ್ದು ಪ್ರಕರಣದ ಆರೋಪಿಯ ಬಂಧನ

ಬೆಂಗಳೂರಿನ ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಚಂಪರಣ್ ಮೂಲದ ಸೈಯದ್ ನಸ್ರು (30) ಬಂಧಿತ ಆರೋಪಿ. ಆರೋಪಿ ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್​​​,

ಹಸುಗಳ ಕೆಚ್ಚಲು ಕೊಯ್ದು ವಿಕೃತಿ: ವ್ಯಾಪಕ ಆಕ್ರೋಶ, ಚಾಮರಾಜಪೇಟೆ ಉದ್ವಿಗ್ನ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಕೃತರು ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ತಡ ರಾತ್ರಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ರಕ್ತದ ಕೋಡಿ ಹರಿಸಿದ್ದಾರೆ. ಹಸುಗಳ ಕೆಚ್ಚಲನ್ನು ಕೊಯ್ದುವರು

ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಹೆಚ್ಚಳ ಮಾಡಿದ್ದು, ಗುರುವಾರದಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ

ಸಂಕ್ರಾಂತಿ ಸಂಭ್ರಮಕ್ಕೆ ಬೆಂಗಳೂರು ಚೆನ್ನೈ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳು

ಮಕರ ಸಂಕ್ರಾಂತಿಗೆ ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಾಗುವುದು ಎಂದು ನೈಋತ್ಯ ರೈಲ್ವೆ ಘೋಷಿಸಿದೆ. ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್​

ಮಹಾಕುಂಭಮೇಳಕ್ಕೆ ಬೆಂಗಳೂರಿನಿಂದ ವಿಶೇಷ ರೈಲು

ಪ್ರಯಾಗ್‌ರಾಜ್‌ನಲ್ಲಿ ಜ.13ರಿಂದ ಮಹಾ ಕುಂಭಮೇಳ ನಡೆಯಲಿದ್ದು, ಅದನ್ನು ಕಣ್ತುಂಬಿಸಿಕೊಳ್ಳಲು ಬಯಸುವ ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಿಸಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಏಕಮಾರ್ಗ ಕುಂಭಮೇಳ ಎಕ್ಸ್‌ಪ್ರೆಸ್‌ ವಿಶೇಷ ರೈಲು ಓಡಾಟ ನಡೆಸಲಿದೆ. ಎಸ್‌ಎಂವಿಟಿ ಬೆಂಗಳೂರು

ಬೆಂಗಳೂರಿನಲ್ಲಿ ಪತಿ, ಪತ್ನಿ, ಮಕ್ಕಳು ಸೇರಿ ಕುಟುಂಬವೇ ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ. ಪತಿ ಅನೂಪ್‌ ಕುಮಾರ್‌, ಪತ್ನಿ ರಾಖಿ, ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು. ಈ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ.

ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಏರಿಕೆಯ ಬಿಸಿ

ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್​​ಗೆ 5 ರೂಪಾಯಿ, ಎರಡು ಕಿಲೋಮೀಟರ್​ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಬಸ್‌ ಟಿಕೆಟ್‌ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ

ಬಿಬಿಎಂಪಿ ಕಸ ಸಾಗಣೆ ಲಾರಿಗೆ ಅಕ್ಕ-ತಂಗಿ ಬಲಿ

ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಅಕ್ಕ-ತಂಗಿ ಇಬ್ಬರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತರು. ಅಪಘಾತ ನಡೆಸಿದ ಲಾರಿ ಚಾಲಕ ಗಡಿಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ.