Menu

ಮನೆ ಬಿಟ್ಟು ಬಂದ ಬಾಲಕಿಯನ್ನು ಮೆಜೆಸ್ಟಿಕ್‌ನಿಂದ ತಿರುಪತಿಗೆ ಕರೆದೊಯ್ದು ಅತ್ಯಾಚಾರ

ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಣ್ಣು ವ್ಯಾಪಾರಿಯೊಬ್ಬ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದು, ಆತನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರು ಆಧರಿಸಿ ಬಂಗಾರಪೇಟೆ ಮೂಲದ ಸುನೀಲ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಮೆಜೆಸ್ಟಿಕ್‌ನಲ್ಲಿ ತಳ್ಳುವ ಗಾಡಿನಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಾನೆ. ಬಾಲಕಿ ಮೆಜೆಸ್ಟಿಕ್‌ಗೆ ಬಂದಿದ್ದಾಗ ಪುಸಲಾಯಿಸಿ ತಿರುಪತಿಗೆ

300 ಕೋಟಿ ಡಾಲರ್‌ ಕಥೆ ಹೇಳಿ ಮಹಿಳೆಗೆ ಒಂದು ಕೋಟಿ ರೂ. ನಾಮ

ಮನೆಗೆ ಶಾಂತಿ ಪೂಜೆ ಮಾಡಲೆಂದು ಬಂದ ವ್ಯಕ್ತಿ ತನ್ನಲ್ಲಿ 300 ಕೋಟಿ ಅಮರಿಕನ್‌ ಡಾಲರ್‌ ಇದೆ, ತಾನು ಚಿನ್ನದ ವ್ಯವಹಾರ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಕೆ.ಆರ್.ಪುರಂನ ಕಿತ್ತಗನೂರು

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಯಾರೇ ಹಾಕಿದ್ರೂ ಕ್ರಮಕ್ಕೆ ಡಿಸಿಎಂ ಶಿವಕುಮಾರ್ ಸೂಚನೆ

ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್  ಬಿಬಿಎಂಪಿ ಕಮಿಷನರ್ ಅವರಿಗೆ

ಬೆಂಗಳೂರಿನಲ್ಲಿ ಬಾಸ್ಕೆಟ್‌ ಬಾಲ್‌ ಕೋಚ್‌ ಆತ್ಮಹತ್ಯೆ

ಬೆಂಗಳೂರು ಪೋತ್ಲಪ್ಪ ಗಾರ್ಡನ್‌ನ ಮನೆಯಲ್ಲಿ ಬಾಸ್ಕೆಟ್‌ ಬಾಲ್‌ ಕೋಚ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ (26) ಆತ್ಮಹತ್ಯೆ ಮಾಡಿಕೊಂಡ ಬಾಸ್ಕೆಟ್‌ ಬಾಲ್‌ ಕೋಚ್‌. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಸಾವಿನ ಬಗ್ಗೆ

ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಹೆಚ್ಚಳ?

ಬೆಂಗಳೂರಿನಲ್ಲಿ ಇಂದು ಆಟೋ ದರ ಪರಿಷ್ಕರಣೆಯ ಬಗ್ಗೆ ಸಭೆ ನಡೆಯುತ್ತಿದ್ದು, ದರ ಪರಿಷ್ಕರಣೆ ಬಹುತೇಕ ಫೈನಲ್ ಆಗುವ ಸಾಧ್ಯತೆ ಇದೆ. ಸಾರಿಗೆ ಇಲಾಖೆ ಯು ಆಟೋ ಚಾಲಕ ಸಂಘಟನೆಯ ಈ ಸಭೆ ಕರೆದಿದೆ. ಇನ್ ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ರ‍್ಯಾಪಿಡೋ ಆಟೋ ಚಾಲಕರು

ಬೆಂಗಳೂರಿನ ರ‍್ಯಾಪಿಡೋ ಆಟೋ ಚಾಲಕರು ಮತ್ತು  ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿ ಚಾಲಕರ  ಕದನ ರಾಷ್ಟ್ರಪತಿ ಅಂಗಳಕ್ಕೆ ತಲುಪಿದೆ.  ರ‍್ಯಾಪಿಡೋ ಆಟೋ ಚಾಲಕರು ರಾಷ್ಟ್ರಪತಿಗೆ  ದಯಾಮರಣದ ಬೇಡಿಕೆ  ಇಟ್ಟು ಪತ್ರ ಬರೆದಿದ್ದಾರೆ. ರ‍್ಯಾಪಿಡೋ ಆಟೋ ಚಾಲಕರು ವೈಟ್ ಬೋರ್ಡ್ ಟ್ಯಾಕ್ಸಿ ವಿರುದ್ಧ ಆಕ್ರೋಶ

ಏ.4ರಿಂದ 14ರವರೆಗೆ ಬೆಂಗಳೂರು ಕರಗ ಮಹೋತ್ಸವ

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ಏ.4ರಿಂದ ಏ.14ರವರೆಗೆ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ವರ್ಷ 15ನೇ ಬಾರಿಗೆ ಕರಗ ಹೊರಲಿದ್ದಾರೆ.

11.6 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಣೆ: ಬೆಂಗಳೂರಿನ ಯುವಕ ಗೋವಾದಲ್ಲಿ ಅರೆಸ್ಟ್‌

11.6ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದಡಿ ಗೋವಾದ ಪೊಲೀಸರು ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಬಂಧಿಸಿ  11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಮಾದಕ ದ್ರವ್ಯ ವಿರುದ್ಧ ಕಾರ್ಯಾಚರಣೆ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟೊಂದು ಡೊಡ್ಡ ಪ್ರಮಾಣದಲ್ಲಿ

ನಾಳೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಮಾಗಡಿ-ಎಂಜಿ ರೋಡ್‌ ಮಧ್ಯೆ ಸಂಚಾರ ವ್ಯತ್ಯಯ

ನಮ್ಮ ಮೆಟ್ರೋ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ (ಮಾರ್ಚ್ 9) ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ನೇರಳೆ ಮಾರ್ಗದ ಮಾಗಡಿ

ಮೆಜೆಸ್ಟಿಕ್ ಬಸ್ ನಿಲ್ದಾಣ ಮರು ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಪುನರ್ ಅಭಿವೃದ್ಧಿ ಪಡಿಸಿ,ವಾಣಿಜ್ಯ ಸಂಕೀರ್ಣದ ಜೊತೆ ಮರು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಿದ ಅವರು ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ