Bangalore
ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಎರಡು ದಿನದ ಹಿಂದೆ ನಸುಕಿನಲ್ಲಿ ಮಯಾಂಕ್ ರಜನಿ ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಕೆಳಗೆ ಹಾರಿದ್ದಾನೆ. ಸ್ವಲ್ಪ ಹೊತ್ತಿನ ಬಳಿಕ ಸೆಕ್ಯೂರಿಟಿ ಗಾರ್ಡ್ಗೆ ಯುವಕನ ಮೃತದೇಹ ಕಾಣಿಸಿದೆ. ಆತ 12ನೇ ಮಹಡಿಯಲ್ಲಿರುವ ಯುವಕನ
ಹಾಸನ ರೈಲು ನಿಲ್ದಾಣದಲ್ಲಿ ಅಪರಿಚಿತೆಯ ಅತ್ಯಾಚಾರ, ಕೊಲೆ ಆರೋಪಿ ಸೆರೆ
ಹಾಸನದ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಅತ್ಯಾಚಾರ ನಡೆಸಿ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ನೇಪಾಳಿ ಕೂಲಿಕಾರ್ಮಿಕನನ್ನು ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಮೊರಾಂಗ್ ಜಿಲ್ಲೆಯ ಮೌಸಮ್ ಪಹಡಿ(25)ಬಂಧಿತ ಆರೋಪಿ. ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ
ವಿದೇಶಿ ಕಾಯ್ದೆ ಉಲ್ಲಂಘಿಸಿ ಮನೆ ಬಾಡಿಗೆಗೆ ನೀಡುವ ಮಾಲೀಕರ ವಿರುದ್ಧ ಕ್ರಮ
ವಿದೇಶಿ ಕಾಯ್ದೆ ನಿಯಮ ಉಲ್ಲಂಘಿಸಿ, ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆ ನೀಡುವ ಮನೆ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದೇಶಿಯರ ಕಾಯ್ದೆ-1946 ರ ಕಲಂ.7ರ ರೀತ್ಯಾ
ಬಾರ್‌ನಲ್ಲಿ ರೌಡಿ ಶೀಟರ್‌ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿ
ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಲು ಬಾರ್‌ಗೆ ಬಂದಿದ್ದ ರೌಡಿ ಶೀಟರ್‌ನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ. ಯಲಹಂಕದ ಕೊಡಗಿ ತಿರುಮಲಪುರ ನಿವಾಸಿ ಜಯರಾಮ್ (42) ಹತ್ಯೆಯಾದ ರೌಡಿ ಶೀಟರ್. ಮಂಗಳವಾರ ರಾತ್ರಿ ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ
14 ದಿನ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ಮನೆಯಿಂದಲೂ ಚಿನ್ನ, ಹಣ ವಶ
12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನಟಿಯಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ, 2.67 ಕೋಟಿ ಹಣವನ್ನು ಡಿಆರ್‌ಐ
ಚಿನ್ನ ಕಳ್ಳಸಾಗಣೆ: ಐಪಿಎಸ್ ಅಧಿಕಾರಿಯ ಹತ್ತಿರದ ಸಂಬಂಧಿ ಪೊಲೀಸ್ ವಶ
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಯೊಬ್ಬರ ಹತ್ತಿರದ ಸಂಬಂಧಿಯನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡಿಆರ್‌ಐ (ಡೈರೆಕ್ಟೊರೇಟ್ ಆಪ್ ರೆವಿನ್ಯು ಇಂಟೆಲಿಜೆನ್ಸ್) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೇರೆ ದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಐಪಿಎಸ್ ಅಧಿಕಾರಿಯ ಹತ್ತಿರದ
ಮಹಾಕುಂಭ ಮೇಳದಿಂದ ಮರಳಿದ ಕಳ್ಳರ ಬಂಧನ
ಬೆಂಗಳೂರಿನಲ್ಲಿ ಸರಣಿ ಕಳ್ಳತನ ಮಾಡುತ್ತಿದ್ದ ಇಬ್ಬರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿದ್ದ ಮಹಾ ಕುಂಭಮೇಳಕ್ಕೆ ಹೋಗಿ ಬಂದ ಬಳಿಕ ಕೆ.ಪಿ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಕಳ್ಳರಲ್ಲಿ ಒಬ್ಬ ಅಪ್ರಾಪ್ತ ವಯಸ್ಕನಾಗಿದ್ದಾನೆ. ಆರೋಪಿಗಳು ಫೆಬ್ರವರಿ 6ರಂದು ರಾತ್ರಿ ಅಂಗಡಿಗಳ ಶೆಟರ್ ಮುರಿದು ಸರಣಿ ಕಳ್ಳತನ
ಬೆಂಗಳೂರಲ್ಲಿ ಇನೊವೇಟಿವ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (ಐಫಾ) ಆಯೋಜನೆ: ಡಿಕೆ ಶಿವಕುಮಾರ್
“ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ನಿನ್ನೆ ಒಂದು ತಂಡವೇ ಇಲ್ಲಿಗೆ ಆಗಮಿಸಿ ಸಭೆ ಮಾಡಲಾಗಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಹೀಗಾಗಿ ನಿಮಗೆ ಅಭಿನಂದನೆ
ದರ್ಶನ್ ಬೆಂಗಳೂರಿಂದ ಹೊರ ಹೋಗ್ಬಹುದು ಎಂದ ಹೈಕೋರ್ಟ್
ನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ಹೋಗದಂತೆ ಇದ್ದ ಷರತ್ತನ್ನು ಕೋರ್ಟ್ ಸಡಿಲಿಸಿದೆ. ವಿದೇಶಕ್ಕೆ ಹೋಗುವುದಾದರೆ ಮಾತ್ರ ಕೋರ್ಟ್ ಅನುಮತಿ ಬೇಕು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಮಾಡಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಈ ಸಡಿಲಿಕೆ
ಮರೆವಿನ ಕಾಯಿಲೆ ಆಲ್‌ಝೈಮರ್ ನಿಯಂತ್ರಿಸುವ ಅಣಬೆ ತಳಿ ಅಭಿವೃದ್ಧಿ
ಮೆದುಳಿನ ನರಕೋಶಗಳು ನಿಷ್ಕ್ರಿಯಗೊಂಡು ಉಂಟಾಗುವ ಮರೆವಿನ ಕಾಯಿಲೆ ‘ಆಲ್‌ಝೈಮರ್’ ನಿಯಂತ್ರಿಸುವ ಔಷಧೀಯ ಗುಣವುಳ್ಳ ಲಯನ್ಸ್‌ಮೇನ್’ ಹೆಸರಿನ ಅಣಬೆಯನ್ನು ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ (ಐಐಎಚ್‌ಆರ್) ಅಭಿವೃದ್ಧಿಪಡಿಸಿದೆ. ‘ಲಯನ್ಸ್‌ಮೇನ್’ ಅಣಬೆ ಮೆದುಳಿನ ನರಕೋಶಗಳು ಸತ್ತಾಗ ಮೆದುಳು ಮತ್ತು ನರ ಮಂಡಲದ ಮೇಲೆ ಪರಿಣಾಮ