Bangalore
ಬೆಂಗಳೂರಿಂದ ಕಳ್ಳನ ಮೃತದೇಹ ಒಯ್ಯಲು ನಿರಾಕರಿಸಿದ ಕೇರಳದ ತಾಯಿ
ಬೆಂಗಳೂರಿನಲ್ಲಿ ಕಳ್ಳ ಮಗನ ಮೃತದೇಹ ಸ್ವೀಕರಿಸಲು ಕೇರಳದ ತಾಯಿ ನಿರಾಕರಿಸಿ ವಾಪಸ್ ಊರಿಗೆ ಹೋದ ಘಟನೆ ನಡೆದಿದೆ. ಕಳ್ಳ ವಿಷ್ಣು ಪ್ರಶಾಂತ್ ಮೃತ . 2024ರ ಡಿಸೆಂಬರ್ 24 ರಂದು ಕನಕಪುರ ರಸ್ತೆಯಲ್ಲಿರುವ ಫ್ಯಾಷನ್ ಫ್ಯಾಕ್ಟರಿ ಬೇಸ್ ಮೆಂಟ್ನಲ್ಲಿ ಕೊಳೆತ ಸ್ಥಿತಿಯಲ್ಲಿ ವಿಷ್ಣು ಪ್ರಶಾಂತ್ ಶವ ಪತ್ತೆಯಾಗಿತ್ತು. ವಿಷ್ಣು ಪ್ರಶಾಂತ್ ಶವದ ಬಳಿ ಮೊಬೈಲ್ ಪತ್ತೆಯಾಗಿತ್ತು. ಪೊಲೀಸರು ಪರಿಶೀಲಿಸಿದಾಗ ಕೇರಳದ ಓರ್ವ ವ್ಯಕ್ತಿಯದು ಎಂದು ತಿಳಿದು ಮೊಬೈಲ್ ಮಾಲೀಕನಿಗೆ ಕರೆ
ವಿಧವೆಯ ಮದುವೆಯಾಗಿದ್ದ ಪೊಲೀಸ್ ವಿರುದ್ಧ ಡೌರಿ ಕೇಸ್
ಶೇಷಾದ್ರಿಪುರಂ ಠಾಣೆ ಕಾನ್‌ಸ್ಟೇಬಲ್ ಮನೋಜ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ವಿಧವೆಯಾಗಿದ್ದ ಸಂತ್ರಸ್ತೆಯನ್ನು ಮನೋಜ್ 2024ರ ನ.28 ರಂದು ಮದುವೆ ಆಗಿದ್ದರು. ಮದುವೆಯಾಗಿ ಕ್ವಾಟ್ರಸ್‌ಗೆ ಆಕೆಯನ್ನು ಕರೆ ತಂದಾಗ ಕುಟುಂಬಸ್ಥರು ಅವಾಚ್ಯವಾಗಿ ನಿಂದಿಸಿದ್ದರು. ಬೇರೆಯವರನ್ನು ಮದುವೆಯಾಗಿದ್ದರೆ
ಬೆಂಗಳೂರು ಯುವತಿ ಜೊತೆ ಆಮೀರ್‌ಖಾನ್ ಮೂರನೇ ಮದುವೆಯಂತೆ
ನಟ ಆಮೀರ್ ಖಾನ್ ಬೆಂಗಳೂರಿನ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಅವರಿಬ್ಬರ ಮದುವೆ ನಡೆಯಲಿದೆ ಎಂದು ಬಾಲಿವುಡ್ ವಲಯದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ ಆಮೀರ್ ಖಾನ್ ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಭಿಮಾನಿಗಳು 60 ನೇ ವಯಸ್ಸಿನಲ್ಲಿ ಮೂರನೇ
ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಮಂಡಿನೋವು ತಪಾಸಣೆ
ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ
ಕ್ರೈಂ ಬ್ರಾಂಚ್ ಪೊಲೀಸ್ ಎಂದು ಯುವತಿಯರ ರೂಂಗೆ ನುಗ್ಗಿ ಟಾರ್ಚರ್ ನೀಡುತ್ತಿದ್ದಾತ ಅರೆಸ್ಟ್
ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿ ಎಂದು ಹೇಳಿ ಬೆಂಗಳೂರಿನಲ್ಲಿ ಯುವತಿಯರ ರೂಂಗಳಿಗೆ ತೆರಳಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ. ಆತ ಹೋಮ್‌ಗಾರ್ಡ್ ಅಗಿದ್ದು, ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ರಾತ್ರಿ ಯುವತಿಯರ ರೂಮ್‍ಗೆ ನುಗ್ಗಿ
ಬೆಂಗಳೂರಿನ ಪರೋಪಕಾರಿ ರಾವ್ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರು
ವಿಜಯನಗರದ ಪ್ರೌಢದೇವರಾಯನ ಮಂತ್ರಿ ಲಕ್ಷ್ಮೀಧರಮಾತ್ಯನ ಶಾಸನದಲ್ಲಿ ಲಕ್ಷ್ಮೀಧರಮಾತ್ಯನ ತಾಯಿ ಹಾಲನ್ನು ಕುಡಿಸುವಾಗ ಕಿವಿಯಲ್ಲಿ ಹೇಳಿದ ಮಾತು… ಕೆರೆಯಂ ಕಟ್ಟಿಸು, ಬಾವಿಯಂ ಸೆವೆಸು, ದೇವಾಗಾರಮಂ ಮಾಡಿಸು, ಜ್ವರೆಯೊಳ್ ಸಿಲ್ಕಿದನಾಥರಂ ಬಿಡಿಸು, ಮಿತ್ರರ್ಗಿಂಬುಕೆಯ್ ನಂಬಿದರ್ಗೆರೆವಟ್ಟಾಗಿರು… ಅಂದರೆ ಇದರ ಅರ್ಥ ಹೀಗಿದೆ: ಕೆರೆಯನ್ನು ಕಟ್ಟಿಸು, ಬಾವಿಯನ್ನು
ಖಾಸಗಿ ಕಂಪನಿ ನಡೆಸುವ ಮೆಡಿಸಿನ್ ಪ್ರಯೋಗಕ್ಕೆ ಒಳಗಾಗಿದ್ದ ವ್ಯಕ್ತಿ ಸಾವು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಸಗಿ ಕಂಪನಿ ನಡೆಸುವ ಮೆಡಿಸಿನ್ ಪ್ರಯೋಗಕ್ಕೆ ಸ್ವಪ್ರೇರಿತವಾಗಿ ಒಳಗಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕಲಬುರಗಿಯ ನಾಗೇಶ್ (33) ಎಂದು ಗುರುತಿಸಲಾಗಿದೆ. ಕೃಷಿಕರಾಗಿದ್ದ ಅವರು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಮೆಡಿಸನ್ಸ್ ಕಂಪನಿಯೊಂದಕ್ಕೆ ಆ್ಯಪ್ ಮೂಲಕ ಮೆಡಿಸಿನ್ ಪ್ರಯೋಗಕ್ಕೆ
ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಪೊಲೀಸ್ ದಾಳಿ: ನಾಲ್ವರ ಬಂಧನ
ಬೆಂಗಳೂರಿನ ನಾನಾ ಕಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ 9 ಮಹಿಳೆಯರನ್ನು ರಕ್ಷಿಸಿದ್ದಾರೆ. ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು ಹೊರ ರಾಜ್ಯದಿಂದ ಕೆಲಸಕ್ಕೆ ಬರುವ ಯುವತಿಯರನ್ನೇ ಗುರಿಯಾಗಿಸಿಕೊಂಡು ಕೆಲಸದ
ಮೊಬೈಲ್ ಗೀಳು ಬಾಲಕನ ಆತ್ಮಹತ್ಯೆಗೆ ನೂಕಿತಾ?
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಮೊಬೈಲ್ ಗೀಳಿಗೆ ಒಳಗಾಗಿ 13 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧ್ರುವ ಆತ್ಮಹತ್ಯೆ ಮಾಡಿಕೊಂಡ ಬಾಲಕ. 9 ವರ್ಷದ ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ
ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4ರಿಂದ 14ರವರೆಗೆ
ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4ರಿಂದ14 ರವರೆಗೆ ನಡೆಯಲಿದೆ. ಏಪ್ರಿಲ್ 12 ಚೈತ್ರ ಪೂರ್ಣಿಮೆಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಬೆಂಗಳೂರು ಕರಗ ಸಂಬಂಧ ನಡೆದ ಸಭೆಯಲ್ಲಿ ಕರಗ ಹೊರುವ ಪೂಜಾರಿಯಾಗಿ ಎ.ಜ್ಞಾನೇಂದ್ರ ಒಮ್ಮತದಿಂದ ಆಯ್ಕೆಯಾದರು. ಇವರು