Bangalore
ಒಂದು ಕೋಟಿಗೆ ವಾಪಸ್ 5 ಕೋಟಿ ಎಂದು ನಂಬಿಸಿ ಉದ್ಯಮಿಗೆ 25.75 ಕೋಟಿ ರೂ. ನಾಮ
ತನ್ನ ಬ್ಯಾಂಕ್ ಖಾತೆಗೆ ಬೇರೊಬ್ಬರು ಹಾಕಿರುವ ಹಣ ಡ್ರಾ ಮಾಡುವ ಮೊದಲು ತೆರಿಗೆ ಮೊತ್ತ ಒಂದು ಕೋಟಿ ರೂ. ಪಾವತಿಸಬೇಕಿದೆ. ಅದಕ್ಕೆಂದು ಒಂದು ಕೋಟಿ ರೂ. ನೀಡಿದರೆ ವಾಪಸ್ 5 ಕೋಟಿ ರೂ. ಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ 25.75 ಕೋಟಿ ಪಡೆದು ವಂಚಿಸಿದ ಆರೋಪದಡಿ ಮಹಿಳೆ ಸೇರಿ 3 ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರೇಖಾ, ಪತಿ ಮಂಜುನಾಥಚಾರಿ ಮತ್ತು ಚೇತನ್ ಬಂಧಿತರು. ಉದ್ಯಮಿ ನಿಸಾರ್ ಅಹಮ್ಮದ್ ನೀಡಿದ
ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ
ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್
ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್ ಸೇವೆ
‘ಏರೋ ಇಂಡಿಯಾ 2025’ ಏರ್ ಶೋಗೆ ಯಲಹಂಕ ವಾಯುನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. 15ನೇ ಆವೃತ್ತಿಯ ಈ ಏರ್ ಶೋಗೆ ದೇಶ ವಿದೇಶಗಳಿಂದ ಲಕ್ಷಾಂತರ ಜನ ಬರಲಿದ್ದಾರೆ. ಈ ವೇಳೆ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವ ಉದ್ದೇಶದಿಂದ ಯಲಹಂಕ ವಾಯುನೆಲೆಗೆ ಸ್ವಂತ
ಕೆಪಿಸಿಸಿ ಕಚೇರಿ, ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ
ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ
ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ
ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್ಫಾರಂಗೆ ಜಿಗಿದ
ಅಮೆರಿಕ ವೀಸಾ ಇನ್ನು ಬೆಂಗಳೂರಲ್ಲೇ: ಕಾನ್ಸುಲೇಟ್ ಉದ್ಘಾಟನೆ
ಅಮೆರಿಕದ ವೀಸಾ ಪಡೆಯಲು ರಾಜ್ಯದ ಜನತೆ ಸೇರಿದಂತೆ ಬೆಂಗಳೂರಿಗರು ಚೆನ್ನೈ, ಹೈದರಾಬಾದ್‌ಗೆ ಹೋಗಬೇಕಿಲ್ಲ, ಬೆಂಗಳೂರಿನಲ್ಲೇ ಪಡೆಯಬಹುದು. ಬೆಂಗಳೂರಿನಲ್ಲೇ ಅಮೆರಿಕ ಕಾನ್ಸುಲೇಟ್ ಅಧಿಕೃತವಾಗಿ ಆರಂಭವಾಗಿದ್ದು ಇಂದು (ಜ.17) ಉದ್ಘಾಟನೆಗೊಂಡಿದೆ. ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಭಾರತದಲ್ಲಿರುವ ಅಮರಿಕದ ರಾಯಭಾರಿ
ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್: ಸಚಿವ ಜೈಶಂಕರ್ ಗೆ ಹೆಚ್‌ಡಿಕೆ ಧನ್ಯವಾದ
ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಆರಂಭ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಬೆಂಗಳೂರಿನಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಇಂದು (ಶುಕ್ರವಾರ) ಉದ್ಘಾಟನೆ ಆಗುತ್ತಿದ್ದು, ವಿದೇಶಾಂಗ ಸಚಿವರನ್ನು ಸೌತ್ ಬ್ಲಾಕ್
ಸಚಿವಾಲಯ ಸಿಬ್ಬಂದಿಗಾಗಿ ಇವಿ ಮೇಳ ಇಂದಿನಿಂದ
ಜನವರಿ 17 (ಇಂದು) ಹಾಗೂ 18 ರಂದು ವಿಧಾನಸೌಧದ ಆವರಣದಲ್ಲಿ ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಬೆಸ್ಕಾಂ ಹಾಗೂ ಸಚಿವಾಲಯ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ವಿಶೇಷ ಇವಿ ಮೇಳ ಆಯೋಜಿಸಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದಲ್ಲಿ
ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ
ಕೆಪಿಟಿಸಿಎಲ್ನಿಂದ ತುರ್ತು ನಿರ್ವಹಣಾ ಕಾಮಗಾರಿ ಕಾರಣ ಇಂದು ಜನವರಿ 16ರಂದು ಬೆಂಗಳೂರಿನ ಹಲವೆಡೆ ಬೆಳಗ್ಗೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪಾಟರಿ ರೋಡ್ ಸ್ಟೇಷನ್ ವ್ಯಾಪ್ತಿಯ ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ
ನಟ ಸರಿಗಮ ವಿಜಿ ಇನ್ನಿಲ್ಲ
ಹಿರಿಯ ನಟ ಸರಿಗಮ ವಿಜಿ ಅವರು ಬುಧವಾರ (ಇಂದು) ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ಆಗಿತ್ತು. ಕೆಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ನ್ಯುಮೋನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12