bangaluru vv student
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲೇ ಆತ್ಮಹತ್ಯೆ
ಬೆಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಆವರಣದ ವಸತಿ ನಿಲಯದಲ್ಲಿ ನಡೆದಿದೆ. ಹೆಚ್. ಎನ್ ಪಾವನ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ ಪಾವನ ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ರಮಾಬಾಯಿ ಅಂಬೇಡ್ಕರ್ ಮಹಿಳಾ ವಸತಿ ನಿಲಯದಲ್ಲಿರುವ ತನ್ನ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿದ್ಯಾರ್ಥಿನಿ ಹೆಚ್ ಡಿ