bank dacait
ಮಂಗಳೂರು ಬ್ಯಾಂಕ್ ದರೋಡೆ ಆರೋಪಿ ತಪ್ಪಿಸಿಕೊಳ್ಳಲು ಯತ್ನ: ಪೊಲೀಸರಿಂದ ಫೈರಿಂಗ್!
ಮಂಗಳೂರು ದರೋಡೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಗಳನ್ನು ಸ್ಥಳ ಮಹಜರು ನಡೆಸಲು ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಗಳವಾರ ನಡೆದಿದೆ. ಕರ್ನಾಟಕ- ಕೇರಳ ಗಡಿಯ ಭಾಗದ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಈ ಘಟನೆ ನಡೆದಿದ್ದು, ಆರೋಪಿ ಕಣ್ಣನ್ ಮಣಿ ಕಾಲಿಗೆ ಗುಂಡು ತಗುಲಿದೆ. ತಮಿಳುನಾಡಿನ ತಿರುವನ್ವೆಲಿಯಲ್ಲಿ ಮೂವರು ಆರೋಪಿಗಳಾದ ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿ ಅವರನ್ನು ಬಂಧಿಸಿದ್ದ ಪೊಲೀಸರು,