Menu

ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ: ಸಿಎಂ ಗರಂ

ಮಂಗಳೂರು: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ

ಕಾಲಕಾಲಕ್ಕೆ ಕ್ರೆಡಿಟ್ ಮಟ್ಟ ನವೀಕರಣಕ್ಕೆ ಬ್ಯಾಂಕುಗಳಿಗೆ ಆರ್ ಬಿಐ ತಾಕಿತು!

ನವದೆಹಲಿ: ತ್ವರಿತವಾಗಿ ಮತ್ತು ಕಾಲಕಾಲಕ್ಕೆ ಕ್ರೆಡಿಟ್ ಮಟ್ಟವನ್ನು ನವೀಕರಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಲ್ಲಾ ಕ್ರೆಡಿಟ್ ಬ್ಯೂರೋಗಳು ಮತ್ತು ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಕ್ರೆಡಿಟ್ ಸ್ಕೋರ್ ಬ್ಯೂರೋಗಳು, ಬ್ಯಾಂಕ್ ಗಳು ಮತ್ತು ಹಣಕಾಸು ಸಂಸ್ಥೆಗಳು ಕ್ರೆಡಿಟ್ ಸ್ಕೋರ್ ತ್ವರಿತವಾಗಿ ನವೀಕರಿಸಲು ಸ್ಪಷ್ಟ