bankrupt
ಕರ್ನಾಟಕ ದಿವಾಳಿ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಜೆಂಡಾ: ಆರ್. ಅಶೋಕ್
ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಈ ಕಾಂಗ್ರೆಸ್ ಸರ್ಕಾರದ ಒನ್ ಲೈನ್ ಅಜೆಂಡಾ, ಸಾಲ ಮಾಡುವುದನ್ನೇ ಫುಲ್ ಟೈಂ ಕಾಯಕ ವನ್ನಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ 1 ಲಕ್ಷ ರೂಪಾಯಿ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಹೊರಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಈ ಸಂಬಂಧ ಪತ್ರಿಕೆಗಳಲ್ಲಿ