Bantwal
ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ ತಮಿಳುನಾಡು ಮೂಲದ ತಂಡ ಸುಲೈಮಾನ್ ಮನೆಗೆ ಕಾರ್ನಲ್ಲಿ ಆಗಮಿಸಿ, ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಎರಡು ಗಂಟೆ ಮನೆ ಪರಿಶೀಲಿಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ 30 ಲಕ್ಷ