Wednesday, September 17, 2025
Menu

ಅಪ್ರಾಪ್ತ ವಯಸ್ಕ ಬಾಲಕಿಯ ರೇಪ್‌: ನವಜಾತ ಶಿಶು ಸಾವು

ಉತ್ತರ ಪ್ರದೇಶದ ಬರೇಲಿಯಲ್ಲಿ 11 ವರ್ಷದ ಬಾಲಕಿ ಮೇಲೆ 2 ಮಕ್ಕಳ ತಂದೆಯಾಗಿರುವ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರವೆಸಗಿದ್ದು, ಆಕೆ ಗರ್ಭಿಣಿಯಾಗಿ ಹೆರಿಗೆಯಾದ ಅರ್ಧ ಗಂಟೆಯಲ್ಲಿ ಮಗು ಮೃತಪಟ್ಟಿದೆ. ಆರೋಪಿ ರಶೀದ್ (31) ಬಾಲಕಿಯನ್ನು ಬೆದರಿಸಿ ನಿರಂತರ ಅತ್ಯಾಚಾರ ಎಸಗಿದ್ದು, ಏಳು ತಿಂಗಳ ಹಿಂದೆ ರಶೀದ್ ಬಾಲಕಿಯನ್ನು ಹಣ್ಣು ಕೊಡಿಸುವುದಾಗಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಆಕೆಯ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಲೈಂಗಿಕ

ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಪರೀಕ್ಷಾ ಕೊಠಡಿಯಿಂದ ವಿದ್ಯಾರ್ಥಿನಿಯ ಹೊರಗಟ್ಟಿದ ಪ್ರಿನ್ಸಿಪಾಲ್‌

ಉತ್ತರ ಪ್ರದೇಶದ ಬರೇಲಿಯಲ್ಲಿ ಏಕಾಏಕಿ ಮುಟ್ಟಾದ ವಿದ್ಯಾರ್ಥಿನಿ ಪ್ರಾಂಶುಪಾಲರ ಬಳಿ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಆಕೆಯನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ನಿಲ್ಲಿಸಿರುವ ಘಟನೆ ನಡೆದಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿ ಪರೀಕ್ಷಾ ಕೊಠಡಿಯಲ್ಲಿದ್ದಾಗ ಮುಟ್ಟು ಕಾಣಿಸಿಕೊಂಡಿತ್ತು, ಆಕೆ ಶಿಕ್ಷಕರ ಬಳಿ ಸ್ಯಾನಿಟರ್