Bareilly
ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಪರೀಕ್ಷಾ ಕೊಠಡಿಯಿಂದ ವಿದ್ಯಾರ್ಥಿನಿಯ ಹೊರಗಟ್ಟಿದ ಪ್ರಿನ್ಸಿಪಾಲ್
ಉತ್ತರ ಪ್ರದೇಶದ ಬರೇಲಿಯಲ್ಲಿ ಏಕಾಏಕಿ ಮುಟ್ಟಾದ ವಿದ್ಯಾರ್ಥಿನಿ ಪ್ರಾಂಶುಪಾಲರ ಬಳಿ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಆಕೆಯನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ನಿಲ್ಲಿಸಿರುವ ಘಟನೆ ನಡೆದಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿ ಪರೀಕ್ಷಾ ಕೊಠಡಿಯಲ್ಲಿದ್ದಾಗ ಮುಟ್ಟು ಕಾಣಿಸಿಕೊಂಡಿತ್ತು, ಆಕೆ ಶಿಕ್ಷಕರ ಬಳಿ ಸ್ಯಾನಿಟರ್ ಪ್ಯಾಡ್ ತಂದುಕೊಡುವಂತೆ ಕೇಳಿಕೊಂಡಿದ್ದಳು, ಅದಕ್ಕೆ ಕೋಪಗೊಂಡ ಪ್ರಾಂಶುಪಾಲರು ಆಕೆಯನ್ನು ತರಗತಿಯಿಂದ ಹೊರಗಿಟ್ಟಿದ್ದಾರೆ. ಈ ಸಂಬಂಧ ತಂದೆ ಜಿಲ್ಲಾಧಿಕಾರಿ, ಜಿಲ್ಲಾ ಶಾಲಾ ನಿರೀಕ್ಷಕ (ಡಿಐಒಎಸ್), ರಾಜ್ಯ ಮಹಿಳಾ ಆಯೋಗ