Menu
12

ಜಾತಿ ರಾಕಾರಣ ನಡೆಯಲ್ಲ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾಯಕ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇಂದು ಇÀಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸ್ಲಿಮರನ್ನು ಓಲೈಸಲು ಹೊರಟ ಕಾಂಗ್ರೆಸ್ ಸರಕಾರವು, ಇತರರೆಲ್ಲರಿಗೂ ಅನ್ಯಾಯ ಮಾಡಲು ಹೊರಟಿದೆ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ನಿಜವಾಗಿಯೂ ಅಹಿಂದ ನಾಯಕರೇ ಆಗಿದ್ದರೆ ಇಷ್ಟೊತ್ತಿಗೆ ಅನೇಕ ಹಿಂದುಳಿದ ಸಮಾಜಗಳಿಗೆ ಆರ್ಥಿಕ ಶಕ್ತಿ

ಹೈಕಮಾಂಡ್ ನೋಟಿಸ್ ಗೆ ಯತ್ನಾಳ್ ಉತ್ತರ: ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆ

ಗುಂಪುಗಾರಿಕೆ ಮಾಡುತ್ತಿರುವ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ ಗೆ ನೀಡಿದ ಉತ್ತರದಲ್ಲಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟ ಮುಗಿಲುಮುಟ್ಟಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ 72

ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ

ನಮ್ಮ ಹೋರಾಟಕ್ಕೆ ಜಯ ಸಿಗಲಿದೆ: ಮಾಜಿ ಸಂಸದ ಜಿ. ಸಿದ್ದೇಶ್ವರ

ಶೀಘ್ರದಲ್ಲೇ ಹೈಕಮಾಂಡ್ ಒಳ್ಳೆಯ ಸುದ್ದಿ ಕೊಡಲಿದ್ದಾರೆ. ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂದು ಮಾಜಿ ಸಂಸದ ಜಿ.ಸಿದ್ದೇಶ್ವರ್ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಂಡಾಯ ಘೋಷಿಸಿರುವ ಭಿನ್ನಮತೀಯರ ಗುಂಪು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ