basavaraj bommai
ಜಿಎಸ್ ಟಿ ಕಡಿತ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಜಿಎಸ್ ಟಿ ಕಡಿತ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದ್ದು, ಈಗ ಅವರ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್ ಟಿ ಕಡಿತದ ವಿಚಾರದಲ್ಲಿ ಕಾಂಗ್ರೆಸ್ ಡಬಲ್ ಪಾಲಿಸಿ ಅನುಸರಿಸುತ್ತಿದೆ. ಅವರು ಜನರ ಪರ ತೆರಿಗೆ ಕಡಿಮೆ ಆಗಬೇಕು ಅಂತಾರೆ. ಆದರೆ, ತಮ್ಮ ಪಾಲಿನ ತೆರಿಗೆ ಬಿಟ್ಡು ಕೊಡಲು ಸಿದ್ದರಿಲ್ಲ. ಸಿದ್ದರಾಮಯ್ಯ
ರಾಜ್ಯ ಸರ್ಕಾರದ ವಿರುದ್ದದ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಳಿ ಬಂದಿರುವ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ 40% ಕಮಿಷನ್ ಆರೋಪದ ತನಿಖೆಗೆ ಎಸ್ ಐಟಿ
ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ
ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು
ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಯುಡಿಯೂರಪ್ಪ ಅವರ 83
ಸಿಎಂ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ, ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ
ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆ ಜಾರಿ: ಬಸವರಾಜ ಬೊಮ್ಮಾಯಿ
ಗದಗ: ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ’ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ
ರಕ್ತದಾನ ಮಾಡಿ ಜನರ ಜೀವ ಉಳಿಸುವುದು ಪುಣ್ಯದ ಕೆಲಸ: ಬಸವರಾಜ ಬೊಮ್ಮಾಯಿ
ಗದಗ: ರಕ್ತದಾನ ಮಾಡಿ ಜನರ ಜೀವ ಉಳಿಸುವ ಪುಣ್ಯದ ಕೆಲಸವನ್ನು ಔಷಧ ವ್ಯಾಪಾರಿಗಳ ಸಂಘ ಮಾಡುತ್ತಿರುವುದು ಅಭಿನಂದನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಗದಗ ಶಹರದ ರೋಟರಿ ಸೆಂಟ್ರಲ್ ಹಾಲ್ ನಲ್ಲಿ ಗದಗ ಜಿಲ್ಲಾ
ಬಿಜೆಪಿಯಲ್ಲಿ ಭಿನ್ನಮತವಿಲ್ಲ: ಬಸವರಾಜ ಬೊಮ್ಮಾಯಿ
ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು ಆಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗ
ಡಿಕೆ ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ
ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನ ದೂರ ಇಲ್ಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರು ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗೂ ದಾಖಲೆ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ