basavaraj bommai
ರಾಜ್ಯ ಸರ್ಕಾರದ ಬಳಿ ಶ್ವೇತ ಪತ್ರ ಇಲ್ಲ, ಬ್ಲ್ಯಾಕ್ ಪೇಪರ್ ಇದೆ: ಬಸವರಾಜ ಬೊಮ್ಮಾಯಿ
ಹಾವೇರಿ: ರಾಜ್ಯ ಸರ್ಕಾರ ಆರ್ಥಿಕವಾಗಿ ಸರ್ಕಾರ ದಿವಾಳಿ ಆಗಿದೆ. ಇವರ ಬಳಿ ಶ್ವೇತ ಪತ್ರ ಇಲ್ಲ, ಬ್ಲ್ಯಾಕ್ ಪೇಪರ್ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ 1 ಲಕ್ಷ ರೂಪಾಯಿ ಸಾಲ ಹೊರೆಸುತ್ತಿದ್ದಾರೆ. ಇದಕ್ಕಿಂತ ದೊಡ್ಡ ಶ್ವೇತ ಪತ್ರ ಬೇಕಾ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಗೃಹ ಸಚಿವ
ಸಿಎಂ ಬಳಿ ಹಣವಿಲ್ಲ-ತಮಾಷೆಗಾದ್ರೂ ಪರಮೇಶ್ವರ ಸತ್ಯ ಹೇಳಿದ್ದಾರೆ: ಬಸವರಾಜ ಬೊಮ್ಮಾಯಿ
ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರ ದಲ್ಲಿ ಮುಳುಗಿ ದಿಕ್ಕು ದೆಸೆ ಇಲ್ಲದ ಸರ್ಕಾರ ರಾಜ್ಯದಲ್ಲಿ ನಡೆದಿದೆ. ಇದರಿಂದ ಜನ ಬೇಸತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಹಣ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಮಾಷೆಗಾಗಿಯಾದರೂ ಸತ್ಯ ಹೇಳಿದ್ದಾರೆ. ಅವರಿಗೆ ಅಭಿನಂದನೆ
ಎಚ್‌ಕೆ ಪಾಟೀಲರ ಪತ್ರಕ್ಕೆ ಸಿಎಂ ಏನು ಹೇಳ್ತಾರೆ: ಬೊಮ್ಮಾಯಿ
ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ
ಗ್ಯಾರೆಂಟಿಗೆ ಹಣ ಹೊಂದಿಸಲಾಗದೇ ಸಿಎಂ ಕೇಂದ್ರದ ವಿರುದ್ದ ರಾಜಕೀಯ ಆರೋಪ: ಬೊಮ್ಮಾಯಿ
ಬೆಂಗಳೂರು: 14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಗೂ ಹೆಚ್ಚು ಹಣ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ
ಆಲಮಟ್ಟಿ ಡ್ಯಾಂ ಎತ್ತರ ಬಗ್ಗೆ ಮಹಾರಾಷ್ಟ್ರ ಸಿಎಂ ತಕರಾರು ಅಸಮಂಜಸ: ಬಸವರಾಜ ಬೊಮ್ಮಾಯಿ
ಮಹಾರಾಷ್ಟ್ರ ಸಿಎಂ ಆಲಮಟ್ಟಿ ಜಲಾಶಯದ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ
ರಾಜ್ಯ ಸರ್ಕಾರದ ವಿರುದ್ದದ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಳಿ ಬಂದಿರುವ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ 40% ಕಮಿಷನ್ ಆರೋಪದ ತನಿಖೆಗೆ ಎಸ್ ಐಟಿ
ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ
ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು
ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಯುಡಿಯೂರಪ್ಪ ಅವರ 83
ಸಿಎಂ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ, ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ
ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆ ಜಾರಿ: ಬಸವರಾಜ ಬೊಮ್ಮಾಯಿ
ಗದಗ: ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ’ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ