Menu

ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಪರೂಪದ ರಾಜಕಾರಣಿ, ದೂರದೃಷ್ಟಿ ಉಳ್ಳ ಪ್ರಧಾನಿಯಾಗಿದ್ದರು. ದೇಶವನ್ನು ಆರ್ಥಿಕ ಸಂಕಷ್ಟದಿಂದ ದೂರ ಮಾಡಿದವರು. ಆರ್ ಬಿಐ ಗೌರ್ನರ್