Menu

ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ

ತಪ್ಪು ಮುಚ್ಚಿಕೊಳ್ಳಲು ಸಿಎಂ ಕ್ಷೇತ್ರ ಮರುವಿಂಗಡಣೆ ಕುರಿತು ಅಪಸ್ವರ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಇದನ್ನು ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟ ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲೀಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ

ನವದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ. ಮುಖ್ಯಮಂತ್ರಿ ಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ: ಬೊಮ್ಮಾಯಿ

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಧಾರವಾಡದ ಕರ್ನಾಟಕ