Menu

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ: ಬೊಮ್ಮಾಯಿ

ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ದಿ. ಶ್ರೀ ಚನ್ನವೀರೌಡ ಅಣ್ಣಾ ಶಿದ್ರಾಮಗೌಡ ಪಾಟೀಲ್ ಸಂಸ್ಕರಣೆ ದತ್ತಿ ಕಾರ್ಯಕ್ರಮದಲ್ಲಿ ಪ್ರೊ. ಮಲ್ಲಿಕಾರ್ಜುನ ಪಾಟೀಲ್ ಬರೆದಿರುವ ಸೈದಾಪುರ ಸಿ.ಎಸ್.ಪಾಟೀಲ ಜೀವನ ಮತ್ತು ಸಾಧನೆ