BCCI
ಐಪಿಎಲ್ ಒಂದು ವಾರ ಮಾತ್ರ ಮುಂದೂಡಿಕೆ: ಬಿಸಿಸಿಐ ಸ್ಪಷ್ಟನೆ
ಮುಂಬೈ: ಐಪಿಎಲ್ ಟಿ-20 ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಿಲ್ಲ. ಬದಲಾಗಿ ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಬಿಸಿಸಿಐ ಒಂದು ವಾರದ ಅವಧಿಗೆ ಮಾತ್ರ ಐಪಿಎಲ್ ಪಂದ್ಯಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಗುರುವಾರ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ಮಧ್ಯದಲ್ಲೇ ರದ್ದುಗೊಳಿಸಿದ್ದ ಬಿಸಿಸಿಐ ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ಟೂರ್ನಿಯನ್ನು ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ
ಬಿಸಿಸಿಐ ಎ ದರ್ಜೆ ಗುತ್ತಿಗೆಯಲ್ಲಿ ಸ್ಮೃತಿ ಮಂದಾನ, ಹರ್ಮನ್ ಪ್ರೀತ್!
ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನ ಮತ್ತು ದೀಪ್ತಿ ಶರ್ಮ ಬಿಸಿಸಿಐ ಮಹಿಳಾ ಆಟಗಾರ್ತಿಯರ ಗುತ್ತಿಗೆ ಪಟ್ಟಿಯಲ್ಲಿ `ಎ’ ದರ್ಜೆ ನೀಡಿದೆ. ಬಿಸಿಸಿಐ ಸೋಮವಾರ ಆಟಗಾರ್ತಿಯರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದ್ದು, ಶೆಫಾಲಿ ಶರ್ಮ, ರೇಣುಕಾ ಥಾಕೂರ್,
ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡಕ್ಕೆ 58 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ
ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದೆ. ಇದು ಟೂರ್ನಿಯ ಬಹುಮಾನ ಮೊತ್ತಕ್ಕಿಂತ ಮೂರು ಪಟ್ಟು ಹೆಚ್ಚು! ಹೌದು, ಇತ್ತೀಚೆಗೆ ಪಾಕಿಸ್ತಾನ ಮತ್ತು ದುಬೈ ಆತಿಥ್ಯದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಸೋಲರಿಯದ
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ
ಮಹತ್ವದ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದರು. ಆದರೆ ಕೋಚ್ ಗೌತಮ್ ಗಂಭೀರ್ ಅನುಪಸ್ಥಿತಿ ಹಲವು
ಪ್ರದರ್ಶನಕ್ಕೆ ತಕ್ಕಂತೆ ಆದಾಯ: ಬಿಸಿಸಿಐನಿಂದ ಮೇಜರ್ ಸರ್ಜರಿ
ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಮೇಜರ್ ಸರ್ಜರಿಗೆ ಬಿಸಿಸಿಐ ಮುಂದಾಗಿದೆ. ಪ್ರಧಾನ ಕೋಚ್ ಗೌತಮ್ ಗಂಭೀರ್ ಅವರ ರೆಕ್ಕೆ-ಪುಕ್ಕಕ್ಕೆ ಕತ್ತರಿ ಹಾಕಿರುವ ಬಿಸಿಸಿಐ ಇದೇ ವೇಳೆ ಆಟಕ್ಕೆ ತಕ್ಕ ಕಜ್ಜಾಯ ನೀಡುವುದಾಗಿ
ಬಿಸಿಸಿಐ ಕಾರ್ಯದರ್ಶಿಯಾಗಿ ಸೈಕಿಯಾ ಆಯ್ಕೆ ಸಾಧ್ಯತೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ದೇವ್‌ಜಿತ್ ಸೈಕಿಯಾ ಅಯ್ಕೆಯಾಗುವುದು ನಿಚ್ಚಳವಾಗಿದೆ. ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ದೇವಜಿತ್ ಸೈಕಿಯಾ ಶನಿವಾರ ನಾಮಪತ್ರ ಸಲ್ಲಿಸಿದ್ದರೆ, ಖಜಾಂಚಿ ಹುದ್ದೆಗೆ ಪ್ರಭ್ತೇಜ್ ಭಾಟಿಯಾ ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ಎರಡೂ ಹುದ್ದೆಗಳಿಗೆ ಇವರಿಬ್ಬರ ಹೊರತಾಗಿ