Menu

ಬಿಸಿಸಿಐ ಕಾರ್ಯದರ್ಶಿಯಾಗಿ ಸೈಕಿಯಾ ಆಯ್ಕೆ ಸಾಧ್ಯತೆ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ದೇವ್‌ಜಿತ್ ಸೈಕಿಯಾ ಅಯ್ಕೆಯಾಗುವುದು ನಿಚ್ಚಳವಾಗಿದೆ. ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ದೇವಜಿತ್ ಸೈಕಿಯಾ ಶನಿವಾರ ನಾಮಪತ್ರ ಸಲ್ಲಿಸಿದ್ದರೆ, ಖಜಾಂಚಿ ಹುದ್ದೆಗೆ ಪ್ರಭ್ತೇಜ್ ಭಾಟಿಯಾ ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ಎರಡೂ ಹುದ್ದೆಗಳಿಗೆ ಇವರಿಬ್ಬರ ಹೊರತಾಗಿ ಬೇರೆ ಐಆರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆಶಿಶ್ ಶೀಲಾರ್ ಅವರ ನಿರ್ಗಮನದಿಂದ