Thursday, February 06, 2025
Menu

ಉದಯಕಾಲ ಸಿಇಒ ಡಿ.ಬಿ.ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ!

ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಬಿ.ಬಸವರಾಜು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್