bda
ಕೆಂಪೇಗೌಡ ಲೇಔಟ್ ನ 16 ಎಕರೆ ಒತ್ತುವರಿ ತೆರವುಗೊಳಿಸಿದ ಬಿಡಿಎ
ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿ ಅತಿಕ್ರಮ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ಜಾಗವನ್ನು ತೆರವುಗೊಳಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮರುವಶ ಮಾಡಿಕೊಂಡಿದೆ. ಜನವರಿ 16 ರಿಂದ 18 ರ ಮೂರು ದಿನಗಳ ಕಾರ್ಯಾಚರಣೆಯಲ್ಲಿ ಪ್ರಾಧಿಕಾರವು 50 ಗ್ರಾನೈಟ್ ಕಾರ್ಖಾನೆ, ‘ಲೇಬರ್ ಶೆಡ್‌ಗಳು‘ ಸೇರಿದಂತೆ 200 ಶೆಡ್‌ಗಳು, ಬೇಕರಿಗಳು ಮತ್ತು ಮಾಚೋಹಳ್ಳಿ ಪ್ರದೇಶದ ಮುಖ್ಯ ಆರ್ಟಿರಿಯಲ್ ರಸ್ತೆಯಲ್ಲಿ (ಎಂಎಆರ್) 1 ಕಿಮೀ ವ್ಯಾಪ್ತಿಯ ವಿವಿಧ