belagavi
ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಒಂದು ಸಿದ್ದಾಂತ. ಬೆವರಿನ ಸಂಸ್ಕೃತಿಗೆ ಮೌಲ್ಯ ಮತ್ತು ಘನತೆ ತಂದು ಕೊಡುವ ಸಿದ್ಧಾಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪತ್ರಕರ್ತನಾಗಿ ಎರಡು ಕಣ್ಣುಗಳಿಂದ ಸಮಾಜವನ್ನು ನೋಡುತ್ತಿದ್ದ ನನಗೆ, ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ
ಹಿಂದೂ ಧರ್ಮದ ಮೂಢನಂಬಿಕೆಗಳ ವಿರೋಧ ಲಿಂಗಾಯತ ಧರ್ಮದ ವೈಶಿಷ್ಟ್ಯತೆ
ಬೆಳಗಾವಿ ನಗರದ ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ “ಬಸವ ಸಂಸ್ಕೃತಿ ಅಭಿಯಾನ” ಕಾರ್ಯಕ್ರಮ ನಡೆಯಿತು. ಗದುಗಿನ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, “ಹಿಂದೂ ಧರ್ಮ ಎನ್ನುವುದು ಧರ್ಮವಲ್ಲ, ಅದು ಒಂದು ಜೀವನ ಪದ್ಧತಿ. ಆದರೆ, ಲಿಂಗಾಯತ
ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ನಕಲಿ ನರ್ಸ್: ಪ್ರತಿಕ್ರಿಯಿಸಲು ಆಸ್ಪತ್ರೆ ನಕಾರ
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ನಕಲಿ ನರ್ಸ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ಆರೋಪ ಕೇಳಿ ಬಂದಿದೆ. ನರ್ಸಿಂಗ್ ವಿದ್ಯಾರ್ಥಿನಿ ಎಂದು ಹೇಳಿ ಕಳೆದ ಮೂರು ತಿಂಗಳಿನಿಂದ ರೋಗಿಗಳಿಗೆ ಕಾರವಾರ ಮೂಲದ ಸನಾ ಶೇಖ್ ಎಂಬಾಕೆ ಚಿಕಿತ್ಸೆ ನೀಡಿರುವುದು ಅಚ್ಚರಿ ಹುಟ್ಟಿಸಿದೆ. ಬೆಳಗಾವಿ ಕುಮಾರಸ್ವಾಮಿ
ಕರ್ನಲ್ ಸೋಫಿಯಾ ಅಂದ್ರೆ ಕನ್ನಡಿಗರಿಗೆ ಪುಳಕ
ಭಾರತೀಯ ವಾಯುಪಡೆಯು ಆಪರೇಶನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ನಾಶಪಡಿಸಿದ ಯಶೋಗಾಥೆಯನ್ನು ಎಳೆ ಎಳೆಯಾಗಿ ಜಗತ್ತಿಗೆ ತೆರೆದಿಟ್ಟ ಲೆಪ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ ಎಂಬುದು ಕನ್ನಡಿಗರ ಪುಳಕಕ್ಕೆ ಕಾರಣವಾಗಿದೆ. ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ. ಬಹುರಾಷ್ಟ್ರೀಯ ಸೇನಾ
ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶನ: ಯುವಕರಿಬ್ಬರ ಬಂಧನ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ ದ್ಯಾಮಪ್ಪ ಕಾಟಾಬಳಿ, ಹುಕ್ಕೇರಿ ತಾಲೂಕಿನ ಚಿಕಲದಿನ್ನಿ ಗ್ರಾಮದ ನಾಗರಾಜ ದ್ಯಾಮಪ್ಪ
ಬಿಜೆಪಿ ಆರ್ ಎಸ್ ಎಸ್ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ ಗಡುಗು
ಬೆಳಗಾವಿ: ನಾವು ಬಿಜೆಪಿ-ಆರ್ ಎಸ್ ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ವತಿಯಿಂದ ಸೋಮವಾರ ನಡೆದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ
ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಪುನರುಚ್ಚಾರ
ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು ,
ಸರ್ಕಾರದಿಂದ ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂ ಎಂದ ಸಿಎಂ
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು
ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಸಾಮಾಜಿಕ,
ಬೆಳಗಾವಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು
ಬೆಳಗಾವಿ: ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ಮಂಗಳವಾರ ಮುಂಜಾನೆ ನಗರದ ರೈಲು ನಿಲ್ದಾಣದ ಬಳಿ ಸಂಭವಿಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಬೆಳಗಾವಿ ರೈಲು ನಿಲ್ದಾಣದಿಂದ ಅರ್ಧ ಕಿಮೀ ದೂರದಲ್ಲಿ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಗೂಡ್ಸ್ ರೈಲು ಹಳಿ